Friday, November 21, 2025

Yearly Archives: 2025

ಪಾಕ್​ ಗುಪ್ತಚರ ಅಧಿಕಾರಿಗಳ ಜೊತೆ ಸೇನೆಯ ಸೂಕ್ಷ್ಮ ಮಾಹಿತಿ ಹಂಚಿಕೊಂಡಿದ್ದ ದೇಶದ್ರೋಹಿ ಅರೆಸ್ಟ್

ಚಂಡೀಗಢ: ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಮಯದಲ್ಲಿ ಸೈನಿಕರ ನಿಯೋಜನೆ ಮತ್ತು ಕಾರ್ಯತಂತ್ರದ ಬಗ್ಗೆ ಪಾಕಿಸ್ತಾನದ ಗುಪ್ತಚರ ಕಾರ್ಯಕರ್ತರೊಂದಿಗೆ ಸೂಕ್ಷ್ಮ ಮಾಹಿತಿಯನ್ನು ಹಂಚಿಕೊಂಡ ಆರೋಪದ ಮೇಲೆ ಪಂಜಾಬ್‌ನಲ್ಲಿ ಓರ್ವ ವ್ಯಕ್ತಿಯನ್ನು ಬಂಧಿಸಿದ್ದು. ಈ ಕುರಿತು...

ಆಗಿರುವ ನಷ್ಟಕ್ಕಿಂತ, ಫಲಿತಾಂಶ ಮುಖ್ಯ; ಆಪರೇಷನ್​ ಸಿಂಧೂರ್​ ಬಗ್ಗೆ ಸಿಡಿಎಸ್​ ಅನಿಲ್​ ಚೌಹಾಣ್​ ಮಾತು

ದೆಹಲಿ: ಸಿಡಿಎಸ್ ಜನರಲ್ ಅನಿಲ್ ಚೌಹಾಣ್ ಅವರು ಇಂದು ಪುಣೆ ವಿಶ್ವವಿದ್ಯಾಲಯದಲ್ಲಿ ಭವಿಷ್ಯದ ಯುದ್ಧಗಳು ಕುರಿತು ಉಪನ್ಯಾಸ ನೀಡಿದ್ದು, ಆಪರೇಷನ್​ ಸಿಂಧೂರ್ ಸಮಯದಲ್ಲಿ ಅನುಭವಿಸಿದ ನಷ್ಟಗಳು ಮುಖ್ಯವಲ್ಲ, ಅದರ ಫಲಿತಾಂಶಗಳು ಮಾತ್ರ ಮುಖ್ಯ...

ತಂದೆಯಾದ ಖುಷಿಯಲ್ಲಿದ್ದ ಫಿಲ್​ಸಾಲ್ಟ್​ ತಂಡಕ್ಕೆ ವಾಪಾಸ್​; ನಿಟ್ಟುಸಿರು ಬಿಟ್ಟ RCB ಫ್ಯಾನ್ಸ್​​

ಗುಜರಾತ್​: ಐಪಿಎಲ್ 2025ರ​ ಪಂದ್ಯಾವಳಿ ಕೊನೆ ಹಂತಕ್ಕೆ ಬಂದು ತಲುಪಿದೆ. 9 ವರ್ಷಗಳ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್​ ಫೈನಲ್ ಆಡಲು ಸಿದ್ಧವಾಗಿದೆ. ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸಲು ಸಜ್ಜಾಗಿರುವ...

‘ತಾಳ್ಮೆಯ ಫಲ ಸಿಹಿಯಾಗಿರುತ್ತೆ’ ; ಫೈನಲ್​ ಪಂದ್ಯಕ್ಕೂ ಮುನ್ನ RCBಗೆ ಶುಭಕೋರಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್​ನ 18 ನೇ ಸೀಸನ್ ಈಗ ಅಂತಿಮ ಹಂತಕ್ಕೆ ಬಂದು ನಿಂತಿದೆ. ನಾಲ್ಕನೇ ಬಾರಿಗೆ RCB ತಂಡ ಫಿನಾಲೆ ತಲುಪಿದ್ದು. ಆರ್​ಸಿಬಿ ಗೆಲುವಿಗಾಗಿ ಶುಭಷಯಗಳ ಮಹಾಪೂರವೇ ಹರಿದು ಬರುತ್ತಿದೆ....

ಥಗ್​ಲೈಫ್​ ಸಿನಿಮಾ ಬಿಡುಗಡೆ ಮುಂದೂಡಿಕೆ​; ಕಮಲ್​ ಹಾಸನ್​ಗೆ ಮುಖಭಂಗ..!

ಬೆಂಗಳೂರು: ಕನ್ನಡ ತಮಿಳಿನಿಂದ ಹುಟ್ಟಿದೆ ಎಂಬ ಕಮಲ್ ಹಾಸನ್ ವಿವಾದತ್ಮಕ ಹೇಳಿಕೆ ಈಗ ಹೈಕೋರ್ಟ್​ ಮೆಟ್ಟಿಲೇರಿದ್ದು. ರಾಜ್ಯ ಹೈಕೋರ್ಟ್​ ಥಗ್​ಲೈಫ್​ ಸಿನಿಮಾಗೆ ಒಂದು ವಾರ ತಡೆ ನೀಡಿ ಆದೇಶ ಹೊರಡಿಸಿದೆ. ಮುಂದಿನ ವಿಚಾರಣೆಯನ್ನು...

ಅಪ್ರಾಪ್ತ ಬಾಲಕಿ ಮೇಲೆ 55 ವರ್ಷದ ವ್ಯಕ್ತಿಯಿಂದ ಅತ್ಯಾಚಾರ

ಚಿಕ್ಕಬಳ್ಳಾಪುರ: ಅಪ್ರಾಪ್ತ ಬಾಲಕಿ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದ್ದು. ಘಟನೆ ಸಂಬಂಧ ಚಿಕ್ಕಬಳ್ಳಾಪುರ ಮಹಿಳಾ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು 55 ವರ್ಷದ ಮಹಪ್ಯೂಸ್​ ಎಂದು ಗುರುತಿಸಲಾಗಿದೆ....

ವನ್ಯಜೀವಿಗಳ ಕಾಳಜಿಗಾಗಿ ಕೈಲಾದಷ್ಟು ಸೇವೆ ಸಲ್ಲಿಸುತ್ತೇನೆ; ಅನಿಲ್​ ಕುಂಬ್ಳೆ

ಬೆಂಗಳೂರು : ಖ್ಯಾತ ಕ್ರೀಡಾಪಟು, ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರನ್ನು ಅರಣ್ಯ ಮತ್ತು ವನ್ಯಜೀವಿ ರಾಯಭಾರಿಯಾಗಿ ನಾಮ ನಿರ್ದೇಶನ ಮಾಡಿದ್ದು. ಇಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರ ನಿವಾಸಕ್ಕೆ ಭೇಟ...

ಡಾಕ್ಟರೇಟ್​ ಪದವಿ ತಿರಸ್ಕರಿಸಿದ ಸಚಿವ ಸತೀಶ್​ ಜಾರಕಿಹೊಳಿ

ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ನೀಡಿದ್ದ ಗೌರವ ಡಾಕ್ಟರೇಟ್​ ಪದವಿಯನ್ನ ಸಚಿವ ಸತೀಶ್​ ಜಾರಕಿಹೊಳಿ ನಿರಾಕರಿಸಿದ್ದು. ತಮ್ಮ ಮೇಲೆ ಸಾಕಷ್ಟು ಸಾಮಾಜಿಕ ಜವಬ್ದಾರಿಗಳಿವೆ, ಅವುಗಳನ್ನು ನಿಭಾಯಿಸಲು ಸಮಯ ಬೇಕಿದೆ. ಹೀಗಾಗಿ ನೀಡಿರುವ...

‘ಕ್ಷಮೆ ಕೇಳದಿದ್ದರೆ, ಸಿನಿಮಾ ಯಾಕ್​ ರಿಲೀಸ್​ ಮಾಡ್ತೀರಾ’; ಕಮಲ್​ಗೆ ಹಾಸನ್​ಗೆ ಹೈಕೋರ್ಟ್ ತರಾಟೆ

ಬೆಂಗಳೂರು : ನಟ ಕಮಲ್​ ಹಾಸನ್​ ಹುಟ್ಟಿಹಾಕಿರುವ ಭಾಷಾ ವಿವಾದ ಇದೀಗ ಹೈಕೋರ್ಟ್​ ಮೆಟ್ಟಿಲೇರಿದ್ದ. ನ್ಯಾಯಾಧೀಶ ನಾಗಪ್ರಸನ್ನರ ಪೀಠ ನಟನನ್ನು ತರಾಟೆಗೆ ತೆಗೆದುಕೊಂಡಿದೆ. 'ಕ್ಷಮೆ ಕೇಳದಿದ್ದರೆ, ಕರ್ನಾಟಕದಲ್ಲಿ ಸಿನಿಮಾ ಯಾಕೆ ಬಿಡುಗಡೆ ಮಾಡಬೇಕು...

ರೈತರ ಕಣ್ಣೀರಗೆ ಕಾರಣವಾದ ಈರುಳ್ಳಿ; ಬೆಲೆ ಕುಸಿತದಿಂದ ಕಂಗಾಲಾದ ಅನ್ನದಾತ

ವಿಜಯಪುರ: ಈರುಳ್ಳಿ ದರ ಕುಸಿತ ಹಿನ್ನಲೆ ರೈತನೊಬ್ಬ ರಾಷ್ಟ್ರೀಯ ಹೆದ್ದಾರಿಯಲ್ಲಿ ಈರುಳ್ಳಿ ಸುರಿದು ಹೊರಳಾಡಿರುವ ಘಟನೆ ವಿಜಯಪುರದಲ್ಲಿ ನಡೆದಿದ್ದು. ನಿನ್ನೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈರುಳ್ಳಿ ಬೆಲೆ ಕಳೆದ ಕೆಲ ತಿಂಗಳಿಂದ...
- Advertisment -
Google search engine

Most Read