Home ದೇಶ-ವಿದೇಶ ಮೂವರು ಉಗ್ರರನ್ನು ಹೊಡೆದುರಿಳಿಸಿದ ಸೇನೆ ; 24 ಗಂಟೆಯಲ್ಲಿ 6 ಉಗ್ರರು ಫಿನಿಶ್

ಮೂವರು ಉಗ್ರರನ್ನು ಹೊಡೆದುರಿಳಿಸಿದ ಸೇನೆ ; 24 ಗಂಟೆಯಲ್ಲಿ 6 ಉಗ್ರರು ಫಿನಿಶ್

ಶ್ರೀನಗರ :   ಜಮ್ಮು – ಕಾಶ್ಮೀರದ ಶೋಪಿಯಾನ್​ ಜಿಲ್ಲೆಯ ಅಮ್ಶಿ ಪೋರಾ ಪ್ರದೇಶದಲ್ಲಿ ಮೂವರು ಉಗ್ರರನ್ನು ಭಾರತೀಯ ಸೇನೆ ಹೊಡೆದುರಳಿಸಿದ್ದು, ಕಳೆದ 24 ಗಂಟೆಯಲ್ಲಿ 6 ಉಗ್ರರು ಹತರಾಗಿದ್ದಾರೆ.

ಉಗ್ರರು ಅಡಗಿ ಕುಳಿತಿರೋ ಬಗ್ಗೆ ಖಚಿತ ಮಾಹಿತಿ ಪಡೆದ ಸೇನೆ ಕಾರ್ಯಾಚರಣೆ ನಡೆಸಿ ಉಗ್ರರನ್ನು ಸದೆ ಬಡಿದಿದೆ. ಕುಲ್ಗಾಂನ ನಾಗ್ನಾಡ್​ – ಚಿಮ್ಮರ್ ಪ್ರದೇಶದಲ್ಲಿ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಮೂವರು ಉಗ್ರರು ಎನ್​ಕೌಂಟರ್​ಗೊಳಗಾಗಿದ್ದರು.

3 ನಾಗರಿಕರು ಸಾವು

ಈ ನಡುವೆ ಜಮ್ಮು ಮತ್ತು ಕಾಶ್ಮೀರದ ಪೂಂಚ್​ ಜಿಲ್ಲೆಯ ಗುಲ್ಪುರ್ ಸೆಕ್ಟರ್ ಬಳಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿದೆ.  ಪಾಪಿ ಪಾಕ್​ನ ಅಪ್ರಚೋದಿತ ಗುಂಡಿನ ದಾಳಿಗೆ ಮೂವರು ನಾಗರೀಕರು ಸಾವನ್ನಪ್ಪಿದ್ದಾರೆ ಅಂತ ವರದಿಯಾಗಿದೆ.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments