Friday, September 30, 2022
Powertv Logo
Homeರಾಜ್ಯರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 388ಕ್ಕೆ ಏರಿಕೆ 

ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 388ಕ್ಕೆ ಏರಿಕೆ 

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 388 ಕ್ಕೆ ಏರಿಕೆಯಾಗಿದೆ. ಇಂದು ಮತ್ತೆ ನಾಲ್ವರಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಇಂದು ಒಂದೇ ದಿನ ಮೈಸೂರಿನಲ್ಲಿ ನಾಲ್ವರಲ್ಲಿ ಕೊರೋನಾ ಸೋಂಕು ಕಂಡುಬಂದಿದ್ದು, ಅದರಲ್ಲಿ ಇಬ್ಬರು ತಬ್ಲಿಘಿ ಜಮಾತ್​ಗೆ ಹೋಗಿ ಬಂದವರಾಗಿದ್ದಾರೆ, ಇನ್ನುಳಿದಂತೆ ಇಬ್ಬರು ವ್ಯಕ್ತಿಗಳು ಜ್ಯುಬಿಲಿಯೆಂಟ್​ನಲ್ಲಿ ಕೆಲಸ ಮಾಡುತ್ತಿದ್ದವರಾಗಿದ್ದಾರೆ. ಈ ಮೂಲಕ ಮೈಸೂರಿನಲ್ಲಿ ಒಟ್ಟು ಸೋಂಕಿತರ ಸಂಖ್ಯೆ 84 ಕ್ಕೆ ಏರಿಕೆಯಾಗಿದೆ. 

9 COMMENTS

LEAVE A REPLY

Please enter your comment!
Please enter your name here

- Advertisment -

Most Popular

Recent Comments