Home ರಾಜ್ಯ ಬೆಂಗಳೂರು 6ನೇ ವೇತನ ಆಯೋಗ ಜಾರಿ ಮಾಡಲ್ಲ: ಅಂಜುಮ್ ಫರ್ವೇಜ್

6ನೇ ವೇತನ ಆಯೋಗ ಜಾರಿ ಮಾಡಲ್ಲ: ಅಂಜುಮ್ ಫರ್ವೇಜ್

ಬೆಂಗಳೂರು: ಸಾರಿಗೆ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ ಹಿನ್ನಲೆಯಲ್ಲಿ ಯಾವುದೇ ಕಾರಣಕ್ಕೂ 6 ನೇ ವೇತನ ಆಯೋಗ ಜಾರಿ ಮಾಡಲು ಸಾಧ್ಯವಿಲ್ಲ. ಬೇಕಿದ್ರೆ ಹಂತ ಹಂತವಾಗಿ ಸಂಬಳವನ್ನು ಹೆಚ್ಚು ಮಾಡಬಹುದು ಎಂದು ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಅಂಜುಮ್ ಫರ್ವೇಜ್ ಹೇಳಿದ್ದಾರೆ.

ಸಾರ್ವಜನಿಕರಿಗೆ ತೊಂದರೆ ಆಗುತ್ತಿದೆ ಅಂದರೆ ಸುಮ್ಮನೆ ಕೂರುವುದಿಲ್ಲ. ಆಂಧ್ರ, ತೆಲಂಗಾಣ, ತಮಿಳುನಾಡು, ಕೇರಳ ರಾಜ್ಯಗಳ ಜೊತೆಗೆ ಮಾತುಕತೆಗೆ ಸಿದ್ಧ. ಸಾರ್ವಜನಿಕ ಸೇವೆ ದೃಷ್ಟಿಯಿಂದ ಖಾಸಗಿ ವಾಹನಗಳಿಗೆ ಮುಕ್ತ ಅವಕಾಶ ನೀಡಲಾಗುತ್ತದೆ ಎಂದು ಸಾರಿಗೆ ನೌಕರರಿಗೆ ಅಂಜುಮ್ ಫರ್ವೇಜ್ ಎಚ್ಚರಿಕೆ ಕೊಟ್ಟಿದ್ದಾರೆ.

 

 

LEAVE A REPLY

Please enter your comment!
Please enter your name here

- Advertisment -

Most Popular

ಮುತ್ತೋಡಿ ರಕ್ಷಿತಾರಣ್ಯಕ್ಕೆ ನಟ ದರ್ಶನ್ ಭೇಟಿ

ಚಿಕ್ಕಮಗಳೂರು : ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತೊಮ್ಮೆ ಸಫಾರಿ ಮಾಡಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಮುತ್ತೋಡಿ ರಕ್ಷಿತಾರಣ್ಯಕ್ಕೆ ನಟ ದರ್ಶನ್ ಭೇಟಿ. ಭದ್ರಾ ರಕ್ಷಿತಾರಣ್ಯದಲ್ಲಿ ಸಫಾರಿ ನಡೆಸಿದ ಚಾಲೆಂಜಿಂಗ್ ಸ್ಟಾರ್. ಚಾಲೆಂಜಿಂಗ್ ಸ್ಟಾರ್ ಜೊತೆ ರಕ್ಷಿತಾರಣ್ಯದ...

ಸೋಮವಾರದ ನಂತರ ಮುಷ್ಕರ ಮತ್ತಷ್ಟು ತೀವ್ರಗೊಳ್ಳಲಿದೆ : ಕೋಡಿಹಳ್ಳಿ ಚಂದ್ರಶೇಖರ್

ಬೆಂಗಳೂರು : ಸಾರಿಗೆ ನೌಕರರ ಮುಷ್ಕರ ಮಂಕಾದಂತೆ ಕಾಣ್ತಿದೆ ಎನ್ನುವಷ್ಟರಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಸುದ್ದಿಗೋಷ್ಠಿ ಕರೆದು ಮಾತನಾಡಿದ್ದಾರೆ. ಸೋಮವಾರದ ನಂತರ ಮುಷ್ಕರ ಮತ್ತಷ್ಟು ತೀವ್ರಗೊಳ್ಳಲಿದೆ ಎಂದು ಚಂದ್ರಶೇಖರ್ ಹೇಳಿದ್ದಾರೆ. 1 ಲಕ್ಷಕ್ಕೂ ಹೆಚ್ಚು...

ನಿಖಿಲ್ ಕುಮಾರ್ ಸ್ವಾಮಿಗೂ ಕೊರೋನಾ ಪಾಸಿಟಿವ್

ಬೆಂಗಳೂರು : ಇಂದು ಬೆಳಗ್ಗೆ ಮಾಜಿ ಮುಖ್ಯಮಂತ್ರಿ ಕುಮಾರ್ ಸ್ವಾಮಿ ಅವರಿಗೂ ಕೊರೋನಾ ಪಾಸಿಟಿವ್ ವರದಿಯಾಗಿತ್ತು ಈಗ ನಿಖಿಲ್ ಅವರಿಗೂ ಪಾಸಿಟಿವ್ ಬಂದಿದೆ. ಇಂದು ನಿಖಿಲ್ ಅವರ ಮೊದಲನೇ ವಾರ್ಷಿಕೋತ್ಸವವೂ ಆಗಿದೆ.  ನಾನು ಇಂದು...

ವಿವಾಹಕ್ಕೆ 100 – 200, ಅಂತ್ಯಸಂಸ್ಕಾರಕ್ಕೆ 25 – 50 ಜನ ಮಾತ್ರ

ಬೆಂಗಳೂರು : ಸಿಎಂ ಯಡಿಯೂರಪ್ಪನವರು ಕೊರೋನಾ ಕಾರಣದಿಂದ ಆಸ್ಪತ್ರೆಗೆ ದಾಖಲಾದ ಕಾರಣ ಸಚಿವ ಸುಧಾಕರ್ ಮತ್ತು ಬೊಮ್ಮಾಯಿ ಅವರು ಸಭೆ ನಡೆಸಿ ರಾಜ್ಯದಲ್ಲಿ ಇನ್ಮೇಲೆ ಟಫ್ ರೂಲ್ಸ್ ಶುರುವಾಗಲಿದೆ ಎಂಬ ಮಾಹಿತಿ ನೀಡಿದ್ದಾರೆ.  ಕೊವಿಡ್ ನಿಯಮ...

Recent Comments