Homeದೇಶ-ವಿದೇಶಕ್ಷುಲ್ಲಕ ವಿಚಾರಕ್ಕೆ ಶುರುವಾದ ಜಗಳದಲ್ಲಿ 7 ಜನ ವಿದ್ಯಾರ್ಥಿಗಳು ಬಲಿ

ಕ್ಷುಲ್ಲಕ ವಿಚಾರಕ್ಕೆ ಶುರುವಾದ ಜಗಳದಲ್ಲಿ 7 ಜನ ವಿದ್ಯಾರ್ಥಿಗಳು ಬಲಿ

ಅಮೆರಿಕಾ: ಕಾಲೇಜು ವಿದ್ಯಾರ್ಥಿ ಗುಂಪುಗಳ ನಡುವೆ ಕಾದಾಟ. ಕ್ಷುಲಕ್ಕ ವಿಚಾರಕ್ಕೆ ಶುರುವಾದ ಜಗಳದಲ್ಲಿ 7 ಜನ ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ದಕ್ಷಿಣ ಅಮೆರಿಕಾದ ಬೊಲಿವಿಯಾದಲ್ಲಿ ನಡೆದಿದೆ.

ದಕ್ಷಿಣ ಅಮೆರಿಕಾದ ಬೊಲಿವಿಯಾದ ಕಾಲೇಜಿನಲ್ಲಿ ಕಾಲೇಜಿನಲ್ಲಿ ಕ್ಷುಲಕ್ಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಕಾದಾಟ ಉಂಟಾಗಿದೆ. ಕಾದಾಟದಲ್ಲಿ ಕಬ್ಬಿಣ್ಣದ ಗ್ರಿಲ್ ತುಂಡಾಗಿ ಬಿದ್ದು, 4ನೇ ಮಹಡಿಯಿಂದ 12 ಜನ ವಿದ್ಯಾರ್ಥಿಗಳು ಕೆಳಗೆ ಬಿದ್ದಿದ್ದಾರೆ. ಸ್ಥಳದಲ್ಲೇ 7 ಜನ ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಇನ್ನೂ ಐವರ ಸ್ಥಿತಿ ಚಿಂತಾಜನಕವಾಗಿದೆ. ಗಾಯಗೊಂಡ ವಿದ್ಯಾರ್ಥಿಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ನೀಡಲಾಗುತ್ತಿದೆ.  

LEAVE A REPLY

Please enter your comment!
Please enter your name here

- Advertisment -

Most Popular

Recent Comments