Home ರಾಜ್ಯ  ನೆರೆ, ಕೊರೋನಾ ಪರಿಸ್ಥಿತಿ ಮೆಟ್ಟಿನಿಂತಿದ್ದೇವೆ : ಯಡಿಯೂರಪ್ಪ

 ನೆರೆ, ಕೊರೋನಾ ಪರಿಸ್ಥಿತಿ ಮೆಟ್ಟಿನಿಂತಿದ್ದೇವೆ : ಯಡಿಯೂರಪ್ಪ

ಬೆಂಗಳೂರು :  74ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯಕ್ತ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದರು. ಬಳಿಕ ಮಾತನಾಡುತ್ತಾ, ಸ್ವಾತಂತ್ರ್ಯಕ್ಕಾಗಿ ಹೋರಾಡಿದವರ ತ್ಯಾಗ ಬಲಿದಾನ ನೆನೆದರು.

ಸರ್ಕಾರ ಸವಾಲುಗಳನ್ನು ಎದುರಿಸುವಲ್ಲಿ ಅಚಲವಾಗಿದೆ. ಒಂದು ವರ್ಷದಲ್ಲಿ ನಮಗೆ ಹಲವು ಸಮಸ್ಯೆಗಳು ಎದುರಾಗಿದ್ದು, ಆ ಸಮಸ್ಯೆಗಳ ನಡುವೆ ನೆರೆ, ಕೊರೋನಾದಂಥಾ ಸಂದರ್ಭಗಳನ್ನು ಮೆಟ್ಟಿನಿಂತಿದ್ದೇವೆ. ಕಾಯಕವೇ ಕೈಲಾಸ, ಸರ್ಕಾರದ ಕೆಲಸ ದೇವರ ಕೆಲಸ ಎಂಬ ತತ್ವ ಪಾಲನೆ ಮಾಡುತ್ತಿದ್ದೇವೆ ಎಂದರು.

ಕೊರೋನಾವನ್ನು ಸಮರ್ಪಕವಾಗಿ ನಿಭಾಯಿಸುವ ಕೆಲಸ ಮಾಡಿದ್ದೇವೆ. ಕೇವಲ ಬೆಂಗಳೂರು ನಗರವಷ್ಏ ಅಲ್ಲದೆ, ಜಿಲ್ಲಾ ಕೇಂದ್ರಗಳಲ್ಲೂ ಫೀವರ್ ಹಾಗೂ ಕೊರೋನಾ ಆಸ್ಪತ್ರೆಗಳನ್ನು ಸ್ಥಾಪನೆ ಮಾಡಿದ್ದೇವೆ. ಆಯುಷ್ಮಾನ್​​ ಭಾರತ್ ಅಡಿಯಲ್ಲಿ 1 ಕೋಟಿ 30 ಲಕ್ಷ ಜನರಿಗೆ ಚಿಕಿತ್ಸೆ ನೀಡಿದ್ದೇವೆ. ಲಾಕ್​​ಡೌನ್​​ ನಿಂದ ಉಂಟಾದ ಆರ್ಥಿಕ ಸಮಸ್ಯೆಗಳನ್ನು ದಿಟ್ಟವಾಗಿ ಎದುರಿಸಿದ್ದೇವೆ ಎಂದು ಹೇಳಿದರು.

ಭಾರತದಲ್ಲಿ 3 ಕೊವಿಡ್-19 ಲಸಿಕೆಗಳು ವಿವಿಧ ಪ್ರಾಯೋಗಿಕ ಹಂತದಲ್ಲಿವೆ : ಮೋದಿ

ನ್ಯಾಷನಲ್ ಡಿಜಿಟಲ್ ಹೆಲ್ತ್ ಮಿಷನ್ ಘೋಷಿಸಿದ ಮೋದಿ | ಏನಿದು NDHM?

74ನೇ ಸ್ವಾತಂತ್ರ್ಯ ದಿನಾಚರಣೆ : ಪ್ರಧಾನಿ ಮೋದಿ ಭಾಷಣದ ಹೈಲೆಟ್ಸ್

74ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ  : ಸತತ 7ನೇ ಬಾರಿ  ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments