Thursday, October 6, 2022
Powertv Logo
Homeರಾಜ್ಯರಾಜ್ಯದಲ್ಲಿ ಒಂದೇ ದಿನ 2 ಮಂದಿ ಸಾವು : ಸೋಂಕಿತರ ಸಾವಿನ ಸಂಖ್ಯೆ 8ಕ್ಕೇರಿಕೆ

ರಾಜ್ಯದಲ್ಲಿ ಒಂದೇ ದಿನ 2 ಮಂದಿ ಸಾವು : ಸೋಂಕಿತರ ಸಾವಿನ ಸಂಖ್ಯೆ 8ಕ್ಕೇರಿಕೆ

ಬೆಂಗಳೂರು: ರಾಜ್ಯದಲ್ಲಿ ಡೆಡ್ಲಿ ಕೊರೋನಾಗೆ 2 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಕೊರೋನಾಗೆ ಬಲಿಯಾದವರ ಸಂಖ್ಯೆ 8 ಕ್ಕೆ ಏರಿಕೆಯಾಗಿದೆ.

ಕಲಬುರಗಿ ಜಿಲ್ಲೆಯ 205ನೇ ಸೋಂಕಿತ 55 ವರ್ಷದ ವ್ಯಕ್ತಿ ಉಸಿರಾಟದ ಸಮಸ್ಯೆಯಿಂದ ಸಾವನ್ನಪ್ಪಿದ್ದಾರೆ. ಇನ್ನೊಬ್ಬ ಬೆಂಗಳೂರಿನ ರಾಜೀವ್ ಗಾಂದಿ ಆಸ್ಪತ್ರೆಯಲ್ಲಿ ಹೃದ್ರೋಗ ಸಮಸ್ಯೆಯಿಂದ 65 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಈ ಮೂಲಕ ಕೊರೋನಾಗೆ ಬಲಿಯಾದವರ ಸಂಖ್ಯೆ 8 ಕ್ಕೆ ಏರಿದೆ. ರಾಜ್ಯದಲ್ಲಿ ಈವರೆಗೆ ಸಾವನ್ನಪ್ಪಿದವರಲ್ಲಿ ಕಲಬುರಗಿಯಲ್ಲಿ 3 ಮಂದಿ, ಬೆಂಗಳೂರು ಎರಡು ಮದಿ ಸಾವನ್ನಪ್ಪಿದ್ದಾರೆ. ಇನ್ನುಳಿದಂತೆ ಬಾಗಲಕೋಟೆ, ತುಮಕೂರು ಹಾಗೂ ಗದಗದಲ್ಲಿ ತಲಾ ಒಬ್ಬರಂತೆ ಬಲಿಯಾಗಿದ್ದಾರೆ.

7 COMMENTS

LEAVE A REPLY

Please enter your comment!
Please enter your name here

- Advertisment -

Most Popular

Recent Comments