12 ಮಂದಿ ಯೋಧರು ಹುತಾತ್ಮ

0
245

ಶ್ರೀನಗರ: ಜಮ್ಮು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಆವಂತಿಪೊರಾ ಉಗ್ರರು ನಡೆಸಿದ ಆತ್ಮಾಹುತಿ ದಾಳಿಯಲ್ಲಿ ಕೇಂದ್ರ ಮೀಸಲು ಪೊಲೀಸ್​ ಪಡೆಯ 12 ಮಂದಿ ಯೋಧರು ಹುತಾತ್ಮರಾಗಿದ್ದಾರೆ. ಗೋರಿಪೊರ ಪ್ರದೇಶದಲ್ಲಿ ಸ್ಪೋಟ ನಡೆದಿದ್ದು, 15 ಜನ ಗಾಯಗೊಂಡಿದ್ದಾರೆ. ಅದರ ಬೆನ್ನಲ್ಲೇ ಗುಂಡಿನ ದಾಳಿಯೂ ನಡೆದಿದೆ. ಸಿಬ್ಬಂದಿ ಶ್ರೀನಗರ- ಜಮ್ಮು ಹೆದ್ದಾರಿಯಲ್ಲಿ ಸಾಗುತ್ತಿದ್ದಾಗ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ.

LEAVE A REPLY

Please enter your comment!
Please enter your name here