ಬೆಂಗಳೂರು: ರಾಜ್ಯದಲ್ಲಿ ಕ್ಷಣ ಕ್ಷಣಕ್ಕೂ ಕೊರೋನಾ ತೀವ್ರತೆ ಹೆಚ್ಚುತ್ತಿದೆ. ಈ ಮಹಾಮಾರಿಗೆ ಬಲಿಯಾದವರ ಸಂಖ್ಯೆಯು ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ಇಂದು ಬೆಳಗ್ಗಿನವರೆಗೆ 8 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದರೆ, ಇದೀಗ ಡೆಡ್ಲಿ ಕೊರೋನಾಗೆ ಮತ್ತೊಬ್ಬ ಸೋಂಕಿತ ಬಲಿಯಾಗಿದ್ದಾರೆ. ಈ ಹೆಮ್ಮಾರಿಗೆ ಬಲಿಯಾದವರು ವಿಜಯಪುರದ 69 ವರ್ಷದ (ಪೇಷೆಂಟ್ ನಂ.257) ವ್ಯಕ್ತಿ ಸೋಂಕಿನಿಂದ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 9ಕ್ಕೇರಿದೆ.
Recent Comments
ನಾಲ್ಕನೇ ಆಷಾಢ ಶುಕ್ರವಾರ ಪೂಜೆ… ಚಾಮುಂಡಿ ಬೆಟ್ಟದಲ್ಲಿ ಆಚರಣೆಗೆ ಅಂತಿಮ ತೆರೆ… ಟೀಕೆಗೆ ಗುರಿಯಾದ್ರು ಶೋಭಾ ಕರಂದ್ಲಾಜೆ…
on
ಈ ದೇವಸ್ಥಾನದಲ್ಲಿದೆ ನೇತಾಡುವ ಪಿಲ್ಲರ್! ಇಡೀ ವಿಶ್ವದಲ್ಲಿ ಎಲ್ಲಿ ಹುಡುಕಿದ್ರೂ ಇಂಥಾ ಪಿಲ್ಲರ್ ಬೇರೆಲ್ಲೂ ಕಾಣಲ್ಲ..!
on
ಅಷ್ಟಕ್ಕೂ ಕಲಂ 370, 35(ಎ)ರ ಅಡಿಯಲ್ಲಿ ಜಮ್ಮು-ಕಾಶ್ಮೀರಕ್ಕೆ ಸಿಕ್ಕಿದ್ದ ವಿಶೇಷ ಸವಲತ್ತುಗಳೇನು? ಅದರ ಇತಿಹಾಸವೇನು?
on
ಕರ್ನಾಟಕದಲ್ಲಿ 75 ಜನರಲ್ಲಿ ಕೊರೋನಾ ಪಾಸಿಟಿವ್ : ಹಾಸನವೊಂದರಲ್ಲೇ ಟ್ರಾವೆಲ್ ಹಿಸ್ಟರಿ ಇಲ್ಲದ 10 ಕೊರೋನಾ ಕೇಸ್ ಪತ್ತೆ
on
2rochester