Home ರಾಜ್ಯ ಕೊರೋನಾ ಗೆದ್ದ 96 ವೃದ್ಧೆ ಈಗ ಕೊರೋನಾ ರೋಗಿಗಳಿಗೆ ಸ್ಫೂರ್ತಿ

ಕೊರೋನಾ ಗೆದ್ದ 96 ವೃದ್ಧೆ ಈಗ ಕೊರೋನಾ ರೋಗಿಗಳಿಗೆ ಸ್ಫೂರ್ತಿ

ಚಿತ್ರದುರ್ಗ : ಕೊರೋನಾ ಸೋಂಕಿನ ಭೀತಿ ಎಲ್ಲೆಡೆ ಹಬ್ಬಿದ್ದರೂ, ಆತ್ಮಿವಿಶ್ವಾಸವೊಂದಿದ್ದರೆ ಕೊರೋನಾ ಸೋಂಕಿನಿಂದ ಗುಣವಾಗಬಹುದು ಎನ್ನುವುದಕ್ಕೆ ಈ ವೃದ್ಧೆಯೇ ಸಾಕ್ಷಿ.

ಚಿತ್ರದುರ್ಗ  ‌ಜಿಲ್ಲೆಯ ಹಿರಿಯೂರು ಮೂಲದ 96 ವರ್ಷದ ವೃದ್ದೆ ಕರೋನಾ ಸೋಂಕಿನಿಂದ ಪಾರಾಗಿ ಬಿಡುಗಡೆಯಾಗಿದ್ದಾರೆ.ಜೂ.27 ರಂದು 65 ವರ್ಷದ ಸೊಂಕಿತ ವ್ಯಕ್ತಿಯ ಪ್ರಾಥಮಿಕ ಸಂಪರ್ಕದಿಂದ ಸೊಂಕು ತಗುಲಿ ಅಸ್ಪತ್ರೆಗೆ ದಾಖಲಾಗಿದ್ದರು.ಸತತ ಚಿಕಿತ್ಸೆಯ ಪರಿಣಾಮದಿಂದ ಇಳಿ ವಯಸ್ಸಿನಲ್ಲೂ ಮಹಾಮಾರಿ ಕೊರೋನಾ ಸೋಂಕಿನಿಂದ ಗುಣಮುಖರಾಗಿದ್ದಾರೆ.ವೃದ್ದೆಯನ್ನು ಅಂಬುಲೆನ್ಸ್ ಮೂಲಕ ಅರೋಗ್ಯ ಇಲಾಖೆ ಸಿಬ್ಬಂದಿ ಮನೆಗೆ ಕಳುಹಿಸಿ ಹೊಂ ಕ್ವಾರಂಟೈನ್ ನಲ್ಲಿ ಇರಲು ಸೂಚಿಸಿದ್ದಾರೆ

LEAVE A REPLY

Please enter your comment!
Please enter your name here

- Advertisment -

Most Popular

‘ಡಿ.ಸಿ. ಕಚೇರಿ ಮುಂದೆ ವಿದ್ಯಾರ್ಥಿಗಳ ಪ್ರತಿಭಟನೆ’

ಶಿವಮೊಗ್ಗ: ವಿದ್ಯಾರ್ಥಿ ವೇತನವೂ ಸೇರಿದಂತೆ, ವಿದ್ಯಾರ್ಥಿಗಳ ಸಮಸ್ಯೆಗಳನ್ನು ಕೂಡಲೇ ಪರಿಹರಿಸಬೇಕು ಎಂದು ಆಗ್ರಹಿಸಿ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.  ಇಂದು ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಧರಣಿ ನಡೆಸಿ,...

ಕೊರೋನಾ ಲಸಿಕೆ ಪಡೆದಿದ್ದ ವ್ಯಕ್ತಿ ಸಾವು: ಸಾವಿಗೆ ಲಸಿಕೆ ಕಾರಣವಲ್ಲ ಎಂದ ಜಿಲ್ಲಾಡಳಿತ

ಬಳ್ಳಾರಿ: ಕೊರೋನಾ ಲಸಿಕೆ ಪಡೆದಿದ್ದ ವ್ಯಕ್ತಿಯೋರ್ವ ಸಾವಿಗೀಡಾದ ಘಟನೆ ಬಳ್ಳಾರಿ ಜಿಲ್ಲೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಕೊರೋನಾ ಲಸಿಕೆ ಪಡೆದ ಎರಡು ದಿನಗಳಲ್ಲಿ ವ್ಯಕ್ತಿ ಮೃತಪಟ್ಟಿದ್ದಾನೆ. ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ನಾಗರಾಜ್...

ನಿರಂತರ ಜ್ಯೋತಿ ಯೋಜನೆಯಲ್ಲಿ ಅವ್ಯವಹಾರ: ಕೆ.ಎಸ್. ಈಶ್ವರಪ್ಪ

ಶಿವಮೊಗ್ಗ: ಗ್ರಾಮೀಣ ಪ್ರದೇಶಗಳಲ್ಲಿ ಮನೆಗಳಿಗೆ ನಿರಂತರ ವಿದ್ಯುತ್ ಸಂಪರ್ಕ ಕಲ್ಪಿಸುವ ನಿರಂತರ ಜ್ಯೋತಿ ಯೋಜನೆ ಅನುಷ್ಠಾನದಲ್ಲಿ ಜಿಲ್ಲೆಯಲ್ಲಿ ಅವ್ಯವಹಾರ ನಡೆದಿರುವುದು ಮೇಲ್ನೋಟಕ್ಕೆ ಕಂಡು ಬಂದಿದ್ದು, ಈ ಕುರಿತು ಸೂಕ್ತ ಕ್ರಮ ಜರುಗಿಸಿ ಎಂದು...

‘ಪಿಬಿ ರಸ್ತೆ ಮೇಲ್ದರ್ಜೆಗೆ ಏರಿಸುವಂತೆ ಗಬ್ಬೂರು ಬೈಪಾಸ್ ಬಂದ್’

ಹುಬ್ಬಳ್ಳಿ: ಪುಣಾ-ಬೆಂಗಳೂರ ಬೈಪಾಸ್ ರಸ್ತೆಯು ಕಿರಿದಾಗಿದ್ದು, ಇದರಿಂದಾಗಿ ಪದೇ ಪದೇ ಅಪಘಾತಗಳು ಸಂಭವಿಸುತ್ತಿದ್ದು, ಕೂಡಲೇ ಈ ರಸ್ತೆಯನ್ನು ಮೇಲ್ದರ್ಜೆಗೆ ಏರಿಸಿ ಚತುಷ್ಪಥ ರಸ್ತೆಯಾಗಿ ಅಭಿವೃದ್ಧಿಪಡಿಸಬೇಕೆಂದು ಒತ್ತಾಯಿಸಿ ಕಾಂಗ್ರೆಸ್ ಕಾರ್ಯಕರ್ತರು ಗಬ್ಬೂರು ಬೈಪಾಸ್ ಗೆ...

Recent Comments