Saturday, September 13, 2025
HomeUncategorizedಕಂಪ್ಲಿ ಗಣೇಶ್​ಗೆ ಷರತ್ತುಬದ್ಧ ಜಾಮೀನು..!

ಕಂಪ್ಲಿ ಗಣೇಶ್​ಗೆ ಷರತ್ತುಬದ್ಧ ಜಾಮೀನು..!

ಬೆಂಗಳೂರು: ಕಂಪ್ಲಿ ಶಾಸಕ ಗಣೇಶ್​ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಹೈಕೋರ್ಟ್​ ಏಕಸದಸ್ಯ ಪೀಠ ತೀರ್ಪು ನೀಡಿದೆ. ಬಿಡದಿಯ ಈಗಲ್ಟನ್​ ರೆಸಾರ್ಟ್​ನಲ್ಲಿ ಶಾಸಕ ಆನಂದ್​ ಸಿಂಗ್​ ಮೇಲೆ ಹಲ್ಲೆ ಮಾಡಿದ್ದ ಕಂಪ್ಲಿ ಶಾಸಕ ಗಣೇಶ್ ನ್ಯಾಯಾಂಗ ಬಂಧನದಲ್ಲಿದ್ದರು. ಆನಂದ್​​ಸಿಂಗ್​ ಮೇಲೆ ಹಲ್ಲೆ ನಡೆಸಿ ತಲೆ ಮರೆಸಿಕೊಂಡಿದ್ದ ಗಣೇಶ್​ ಫೆ. 21ರಿಂದ ಜೈಲಿನಲ್ಲಿದ್ದರು. ಇದೀಗ ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments