ಮಂಡ್ಯ : ‘ಹೆಂಗಸನ್ನು ಮುಂದಿಟ್ಟುಕೊಂಡು ಶಿಖಂಡಿ ರಾಜಕೀಯ ಮಾಡುತ್ತಿದ್ದಾರೆ’ ಅಂತ ಚಲುವರಾಯಸ್ವಾಮಿ ವಿರುದ್ಧ ಶಾಸಕ ಸುರೇಶ್ ಗೌಡ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಮಂಡ್ಯದಲ್ಲಿ ಮಾತನಾಡಿದ ಅವರು, ”ಮಂಡ್ಯದಲ್ಲಿ ಮೂಲ ಕಾಂಗ್ರೆಸಿಗರು ಮಾತ್ರ ಮೈತ್ರಿ ಧರ್ಮ ಪಾಲಿಸ್ತಾ ಇದ್ದಾರೆ. ವಲಸೆ ಹೋಗಿರೋ ಬಹುತೇಕರು ಮೈತ್ರಿ ಧರ್ಮ ಪಾಲನೆ ಮಾಡಿಲ್ಲ. ಸದ್ಯಕ್ಕೆ ಜೆಡಿಎಸ್ಗೆ ಯಾರು ಅನಿವಾರ್ಯವಲ್ಲ. ಯಾರು ಏನೇ ಮಾಡಿದ್ರು ಈ ಬಾರಿ ಮಂಡ್ಯದಲ್ಲಿ ಮೈತ್ರಿ ಅಭ್ಯರ್ಥಿ ಗೆಲುವು ಗೆಲುವು ನಿಶ್ಚಿತ” ಅಂತ ಹೇಳಿದ್ರು.
‘ಹೆಂಗಸನ್ನು ಮುಂದಿಟ್ಟುಕೊಂಡು ಶಿಖಂಡಿ ರಾಜಕೀಯ’ : ಸುರೇಶ್ ಗೌಡ ವಾಗ್ದಾಳಿ
RELATED ARTICLES