ಬೆಂಗಳೂರು : ಅತೃಪ್ತರ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ಸ್ಪೀಕರ್ ರಾಜೀನಾಮೆ ಅಂಗೀಕರಿಸುವಂತಿಲ್ಲ, ಅನರ್ಹಗೊಳಿಸುವಂತೆಯೂ ಇಲ್ಲ. ಮಂಗಳವಾರದವರೆಗೆ ಯಥಾಸ್ಥಿತಿಯಲ್ಲೇ ಇರುವಂತೆ ಸುಪ್ರೀಂಕೋರ್ಟ್ ಆದೇಶಿಸಿದೆ. ಈ ಆದೇಶದ ಬೆನ್ನಲ್ಲೇ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ವಿಶ್ವಾಸ ಮತಯಾಚನೆಗೆ ನಿರ್ಧರಿಸಿದ್ದು, ತಾನು ವಿಶ್ವಾಸ ಮತಯಾಚನೆ ಮಾಡುವುದಾಗಿ ಘೋಷಿಸಿ ಸಮಯಾವಕಾಶ ಕೇಳಿದ್ದಾರೆ.
ವಿಧಾನಸಭೆಯಲ್ಲಿ ಮಾತನಾಡಿದ ಅವರು, ಸದನದ ಬೆಂಬಲವಿದ್ದಾಗ ಮಾತ್ರ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಯಲು ಸಾಧ್ಯ. ಆದ್ದರಿಂದ ವಿಶ್ವಾಸಮತ ಯಾಚನೆ ಮಾಡುತ್ತೇನೆ. ಸಮಯ ನಿಗದಿಪಡಿಸಿ ಅಂತ ಸ್ಪೀಕರ್ ರಮೇಶ್ ಕುಮಾರಲ್ಲಿ ಮನವಿ ಮಾಡಿದರು.
ವಿಶ್ವಾಸ ಮತಯಾಚನೆಗೆ ಸಿಎಂ ನಿರ್ಧಾರ..!
RELATED ARTICLES