ಇಂಗ್ಲೆಂಡ್ನಲ್ಲಿ ನಡೆದ ವರ್ಲ್ಡ್ಕಪ್ ಬಳಿಕ ಟೀಮ್ ಇಂಡಿಯಾ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ತಂಡದ ಪರ ಬ್ಯಾಟ್ ಹಿಡಿದಿಲ್ಲ..! ವರ್ಲ್ಡ್ಕಪ್ ಮುಗಿದ ಮೇಲೆ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಲು ಹೋಗಿದ್ರಿಂದ ಧೋನಿ ವೆಸ್ಟ್ ಇಂಡೀಸ್ ಪ್ರವಾಸದಿಂದ ದೂರ ಉಳಿದಿದ್ದರು. ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗೆ ಆಯ್ಕೆ ಆಗ್ತಾರೆ ಅನ್ನೋ ನಿರೀಕ್ಷೆ ಇತ್ತು. ಆದರೆ, ಸೌತ್ಆಫ್ರಿಕಾ ಸರಣಿಗೂ ಆಯ್ಕೆ ಆಗಿರಲಿಲ್ಲ. ಧೋನಿ ವಿಶ್ರಾಂತಿ ಬಯಸಿದ್ದರಿಂದ ಅವರು ವೆಸ್ಟ್ ಇಂಡೀಸ್, ದಕ್ಷಿಣ ಆಫ್ರಿಕಾ ಎದುರಿನ ಸರಣಿಯಿಂದ ದೂರ ಉಳಿದಿದ್ರು ಎನ್ನಲಾಗಿತ್ತು. ಆದರೆ ಧೋನಿ ವಿಶ್ರಾಂತಿ ಬಯಸಿ ತಂಡದಿಂದ ದೂರ ಉಳಿದಿಲ್ಲ..! ಬದಲಿಗೆ ಅವರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಹೌದು, ಧೋನಿ ಮಣಿಕಟ್ಟು ಗಾಯದಿಂದ ಬಳಲುತ್ತಿದ್ದು, ಹೀಗಾಗಿ ರೆಸ್ಟ್ನಲ್ಲಿದ್ದಾರೆ. ಆದ್ದರಿಂದ ಬಹುಶಃ ಬಾಂಗ್ಲಾ ವಿರುದ್ಧದ ಸರಣಿಗೂ ಅಲಭ್ಯರಾಗುವ ಸಾಧ್ಯತೆ ಹೆಚ್ಚಿದ್ದು, ನವೆಂಬರ್ ಅಂತ್ಯದಲ್ಲಿ ಟೀಮ್ ಇಂಡಿಯಾ ಸೇರಿಕೊಳ್ಳಲಿದ್ದಾರೆ ಅಂತ ಬಿಸಿಸಿಐ ಮೂಲಗಳು ಹೇಳಿವೆ.
ವರ್ಲ್ಡ್ಕಪ್ ಬಳಿಕ ಇನ್ನೂ ಏಕೆ ಧೋನಿ ಬ್ಯಾಟ್ ಹಿಡಿದಿಲ್ಲ? ಇಲ್ಲಿದೆ ಅಸಲಿ ಕಾರಣ..!
RELATED ARTICLES
Recent Comments
on ಜೈಲಿನಲ್ಲಿ ಖೈದಿಗಳ ಎಡವಟ್ಟು : ಕೇಕ್ ತಯಾರಿಸಲು ತಂದಿದ್ದ ಎಸೆನ್ಸ್ ಕುಡಿದು ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ !
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ಅಭಿವೃದ್ಧಿ ಮಾಡ್ತೀನಿ ಅನ್ನೋದು ಓಕೆ, ಮಗನನ್ನು ಗೆಲ್ಲಿಸಿದ್ರೆ ಅಭಿವೃದ್ಧಿ ಅನ್ನೋದೇಕೆ? : ಸಿಎಂಗೆ ಸುಮಲತಾ ಪ್ರಶ್ನೆ..!


