Sunday, August 24, 2025
Google search engine
HomeUncategorizedAllu Ramesh Death: ಹಾಸ್ಯ ನಟ ಅಲ್ಲು ರಮೇಶ್ ನಿಧನ

Allu Ramesh Death: ಹಾಸ್ಯ ನಟ ಅಲ್ಲು ರಮೇಶ್ ನಿಧನ

ತೆಲುಗಿನ ಹಾಸ್ಯ ನಟ ಅಲ್ಲು ರಮೇಶ್ (Allu Ramesh) ವಿಶಾಖಪಟ್ಟಣದಲ್ಲಿ ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ. ಹೌದು ಇತ್ತೀಚಿನ ದಿನಗಳಲ್ಲಿ ಸಿನಿಮಾರಂಗದಲ್ಲಿ ಒಂದಾದ ಮೇಲೆ ಒಂದರಂತೆ ಶಾಕಿಂಗ್ ಸುದ್ದಿ ಸಿಗುತ್ತಲೇ ಇದೆ.ಅಂದ್ರೆ ಇದರಲ್ಲಿ ಬಹುತೇಕರು ಮೃತಪಟ್ಟಿದ್ದು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಇನ್ನೂ ಅಲ್ಲು ರಮೇಶ್ ಹಲವು ವೆಬ್ ಸಿರೀಸ್ ಹಾಗೂ ಸಿನಿಮಾಗಳಲ್ಲಿ ನಟಿಸಿದ್ದರು. ಇತ್ತೀಚೆಗೆ ಬಿಡುಗಡೆಯಾದ ‘ನೆಪೋಲಿಯನ್’ ಚಿತ್ರದಲ್ಲಿ ನಟಿಸಿದ್ದರು. ‘ಮಧುರಾ ವೈನ್ಸ್’ ‘ರಾವಣ ದೇಶಂ’ ಸಿನಿಮಾಗಳಲ್ಲೂ ಅವರು ಬಣ್ಣ ಹಚ್ಚಿದ್ದಾರೆ.

ಅಲ್ಲು ರಮೇಶ್ ವಿಶಾಖಪಟ್ಟಣದಲ್ಲಿ ನಾಟಕಗಳಲ್ಲಿ ನಟಿಸುತ್ತಿದ್ದರು. ನಂತರ ಅವರು ಚಿತ್ರರಂಗಕ್ಕೆ ಕಾಲಿಟ್ಟರು. ಅನೇಕ ತೆಲುಗು ಸಿನಿಮಾಗಳಲ್ಲಿ ಹಾಸ್ಯನಟನ ಪಾತ್ರವನ್ನು ನಿರ್ವಹಿಸಿದರು. ಟಾಲಿವುಡ್ ಸಿನಿಮಾಗಳಲ್ಲಿ ಸಣ್ಣಪುಟ್ಟ ಪಾತ್ರಗಳನ್ನು ನಿರ್ವಹಿಸಿದರೂ ತಮ್ಮ ವಿಶಿಷ್ಟ ನಟನೆ ಮೂಲಕ ಅವರು ಗಮನ ಸೆಳೆದಿದ್ದರು

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments