Monday, August 25, 2025
Google search engine
HomeUncategorizedಸಿಎಂ ಆಯ್ಕೆ ಮಧ್ಯೆ ಕ್ಯಾಬಿನೆಟ್‌ನ ನೂತನ ಸಚಿವರ ಶಾರ್ಟ್ ಲಿಸ್ಟ್ ರೆಡಿ : ಇಲ್ಲಿದೆ...

ಸಿಎಂ ಆಯ್ಕೆ ಮಧ್ಯೆ ಕ್ಯಾಬಿನೆಟ್‌ನ ನೂತನ ಸಚಿವರ ಶಾರ್ಟ್ ಲಿಸ್ಟ್ ರೆಡಿ : ಇಲ್ಲಿದೆ ಸಂಭಾವ್ಯ ಸಚಿವರ ಪಟ್ಟಿ

ಬೆಂಗಳೂರು : ನೂತನ ಸರ್ಕಾರದಲ್ಲಿ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಹೈಕಮಾಂಡ್ ಕೆಲ ಸೂತ್ರಗಳನ್ನು ಸಿದ್ಧಪಡಿಸಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ರಣದೀಪ್‌ ಸುರ್ಜೆವಾಲಾ, ಕೆ.ಸಿ. ವೇಣುಗೋಪಾಲ್‌ ಹಾಗೂ ಚುನಾವಣಾ ಕಾರ್ಯತಂತ್ರ ಉಸ್ತುವಾರಿ ಸುನಿಲ್‌ ಕನುಗೋಲು ಸೇರಿ ಸಚಿವರ ಶಾರ್ಟ್ ಲಿಸ್ಟ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಹೌದು, ಈಗಗಲೇ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಿನ ಗೂಡಗಿದೆ.ಇದರಿಂದ ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸಿದ್ದಾರೆ. ಹಾಗಾದ್ರೆ ಶಾರ್ಟ್​ ಲಿಸ್ಟ್​ನಲ್ಲಿ ಯಾರೆಲ್ಲ ಇದ್ದಾರೆ? ಇಲ್ಲಿದೆ ಸಂಭಾವ್ಯ ಸಚಿವರ ಪಟ್ಟಿ.

ಸಂಭಾವ್ಯ ಸಚಿವರ ಪಟ್ಟಿ

  • ಬೆಳಗಾವಿ – ಲಕ್ಷ್ಮಣ್ ಸವಧಿ, ಲಕ್ಷ್ಮೀ ಹೇಬ್ಬಾಳ್ಕರ್, ಸತೀಶ್ ಜಾರಕಿಹೊಳಿ
  • ಬಾಗಲಕೋಟೆ – ಆರ್.ಬಿ.ತಿಮ್ಮಾಪುರ
  • ಬಿಜಾಪುರ – ಎಂ.ಬಿ. ಪಾಟೀಲ್, ಶಿವಾನಂದ ಪಾಟೀಲ್, ಯಶವಂತ ರಾಯಗೌಡ ಪಾಟೀಲ್
  • ಕಲಬುರಗಿ – ಪ್ರಿಯಾಂಕ್‌ ಖರ್ಗೆ, ಅಜಯ್‌ ಸಿಂಗ್, ಶರಣ ಪ್ರಕಾಶ್ ಪಾಟೀಲ್
  • ರಾಯಚೂರು – ಬಸನಗೌಡ ತುರುವಿಹಾಳ/ಹಂಪನಗೌಡ ಬಾದರ್ಲಿ
  • ಯಾದಗಿರಿ – ಶರಣಪ್ಪ ದರ್ಶನಾಪುರ್
  • ಬೀದರ್ – ರಹೀಮ್‌ ಖಾನ್, ಈಶ್ವರ್‌ ಖಂಡ್ರೆ
  • ಕೊಪ್ಪಳ – ರಾಘವೇಂದ್ರ ಹಿಟ್ನಾಳ್, ಬಸವರಾಜ ರಾಯರೆಡ್ಡಿ
  • ಗದಗ – ಹೆಚ್‌.ಕೆ. ಪಾಟೀಲ್
  • ಧಾರವಾಡ – ವಿನಯ್‌ ಕುಲಕರ್ಣಿ, ಪ್ರಸಾದ್‌ ಅಬ್ಬಯ್ಯ/ಸಂತೋಷ್ ಲಾಡ್
  • ಉತ್ತರ ಕನ್ನಡ – ಭೀಮಣ್ಣ ನಾಯಕ್
  • ಹಾವೇರಿ – ರುದ್ರಪ್ಪ ಲಮಾಣಿ
  • ಬಳ್ಳಾರಿ – ತುಕಾರಾಮ್‌, ನಾಗೇಂದ್ರ
  • ಚಿತ್ರದುರ್ಗ – ರಘುಮೂರ್ತಿ
  • ದಾವಣಗೆರೆ – ಶಾಮನೂರು ಶಿವಶಂಕರಪ್ಪ/ ಎಸ್​ಎಸ್​ ಮಲ್ಲಿಕಾರ್ಜುನ
  • ಶಿವಮೊಗ್ಗ – ಮಧು ಬಂಗಾರಪ್ಪ, ಬಿ.ಕೆ.ಸಂಗಮೇಶ್
  • ಚಿಕ್ಕಮಗಳೂರು – ಟಿ.ಡಿ. ರಾಜೇಗೌಡ
  • ತುಮಕೂರು – ಡಾ. ಜಿ. ಪರಮೇಶ್ವರ್, ಎಸ್ ಆರ್. ಶ್ರೀನಿವಾಸ್, ಕೆಎನ್ ರಾಜಣ್ಣ
  • ಚಿಕ್ಕಬಳ್ಳಾಪುರ – ಸುಬ್ಬಾರೆಡ್ಡಿ
  • ಕೋಲಾರ- ರೂಪ ಶಶೀಧರ್​/ನಾರಾಯಣ ಸ್ವಾಮೀ
  • ಬೆಂಗಳೂರು- ಕೆಜೆ ಜಾರ್ಜ್​/ ರಾಮಲಿಂಗಾ ರೆಡ್ಡಿ, ಹ್ಯಾರಿಸ್​, ಎಂ. ಕೃಷ್ಣಪ್ಪ, ದಿನೇಶ್​ ಗುಂಡೂರಾವ್, ಜಮೀರ್ ಅಹಮ್ಮದ್ ಖಾನ್
  • ಮಂಡ್ಯ- ಎನ್​​ ಚೆಲುವರಾಯ ಸ್ವಾಮಿ
  • ದೆಹಲಿ ವಿಶೇಷ ಪ್ರತಿನಿಥಿ: ಪಿ ಎಂ. ನರೇಂದ್ರ ಸ್ವಾಮಿ
  • ಮಂಗಳೂರು- ಯುಟಿ ಖಾದರ್
  • ಮೈಸೂರು-ಎಚ್​ಸಿ ಮಾಹದೇವಪ್ಪ/ ತನ್ವೀರ್​ ಸೇಠ್​ಚಾಮರಾಜನಗರ- ಪುಟ್ಟರಂಗಶೆಟ್ಟಿ
  • ಕೊಡಗು- ಎಎಸ್​ ಪೊನ್ನಣ್ಣ
  • ಬೆಂಗಳೂರು ಗ್ರಾಮಾಂತರ. ಕೆಚ್​​ ಮುನಿಯಪ್ಪ

ವಿಧಾನ ಪರಿಷತ್‌ನಿಂದ ಸಂಪುಟಕ್ಕೆ ಸಂಭಾವ್ಯ ಅಭ್ಯರ್ಥಿಗಳು

  • ಬಿ.ಕೆ. ಹರಿಪ್ರಸಾದ್
  • ಸಲೀಂ ಅಹಮದ್
  • ನಜೀರ್‌ ಅಹಮದ್
  • ಮಂಜುನಾಥ್‌ ಬಂಡಾರಿ
  • ದಿನೇಶ್‌ ಗೂಳಿಗೌಡ
  • ಎಸ್. ರವಿ

 

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments