Monday, September 1, 2025
HomeUncategorizedಬೆಂಗಳೂರಿನಲ್ಲಿ ಇಂದಿನಿಂದ ಮಳೆ ಸಾಧ್ಯತೆ!

ಬೆಂಗಳೂರಿನಲ್ಲಿ ಇಂದಿನಿಂದ ಮಳೆ ಸಾಧ್ಯತೆ!

ಬೆಂಗಳೂರು : ನಗರ ಸೇರಿದಂತೆ ದಕ್ಷಿಣ ಒಳನಾಡಿನ ವ್ಯಾಪ್ತಿಯಲ್ಲಿ ಇಂದು ಮೋಡ ಕವಿದ ವಾತಾವರಣ ಇರಲಿದ್ದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ನಗರದಲ್ಲಿ ಇಂದು ಸಾಧಾರಾಣ ಮಳೆ ಬೀಳುವ ಸಾಧ್ಯತೆ ಇದ್ದು ಇನ್ನುಳಿದ ಭಾಗದಲ್ಲಿ ಗುಡುಗು-ಮಿಂಚು ಸಹಿತ ಮಳೆಯಾಗಲಿದೆ

ಕಳೆದ ಜುಲೈ ಬಳಿಕ ಇದುವರೆಗೂ ನಗರದಲ್ಲಿ ಮಳೆಯಾಗದೇ ಬಿಸಿಲಿನ ತಾಪಮಾನದಲ್ಲಿ ಏರಿಕೆಯಾಗಿತ್ತು, ರಾಜ್ಯದ ಹಲವೆಡೆ ಮುಂದಿನ  ಎರಡೂ ಮೂರು ದಿನ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ಇದ್ದು ಆಗಸ್ಟ್​ 20 ರ ನಂತರ ಮಳೆ ಬಿರುಸುಗೊಳ್ಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments