Friday, September 12, 2025
HomeUncategorizedಗೃಹಲಕ್ಷ್ಮಿ ಯೋಜನೆ: ಹಣ ಬಾರದವರಿಗೆ ಸಿಹಿಸುದ್ದಿ!

ಗೃಹಲಕ್ಷ್ಮಿ ಯೋಜನೆ: ಹಣ ಬಾರದವರಿಗೆ ಸಿಹಿಸುದ್ದಿ!

ರಾಮನಗರ: ಶೀಘ್ರದಲ್ಲೇ ಗೃಹಲಕ್ಷ್ಮೀ ಯೋಜನೆಯ 3ನೇ ಕಂತಿನ ಹಣ ರಾಮನಗರಕ್ಕೆ ಬಿಡುಗಡೆ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪ್ರಸನ್ನ ಕುಮಾರ್ ತಿಳಿಸಿದರು.

ನಗರದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಗ್ಯಾರೆಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ  ಈ ಬಾರಿ ಕಳೆದೆರಡು ಕಂತಿಗಿಂತಲೂ ಹೆಚ್ಚಿನ ಫಲಾನುಭವಿಗಳು ಇರುವ ನಿರೀಕ್ಷೆ ಇದೆ. ಶೀಘ್ರದಲ್ಲೇ ಜಿಲ್ಲೆಯಲ್ಲಿ 3 ನೇ ಕಂತಿನ ಹಣ ಬಿಡುಗಡೆಯಾಗಲಿದೆ.

ಇದನ್ನೂ ಓದಿ: ರೌಡಿ ಶೀಟರ್‌ ಪರೇಡ್‌: 2 ತಿಂಗಳಲ್ಲಿ ರೌಡಿ ಶೀಟ‌ರ್ ಪಟ್ಟದಿಂದ ಮುಕ್ತಿಯ ಭರವಸೆ!

ಗೃಹಲಕ್ಷಿ ಯೋಜನೆಯಡಿ ಕಳೆದ 2ಕಂತಿನಲ್ಲಿ ಹಣ ಬಾರದ ಫಲಾನುಭವಿಗಳಿಗೆ ಈ ಕಂತಿನಲ್ಲಿ ಹಣ ಬಿಡುಗಡೆಯಾಗಲಿದೆ. ತಾಂತ್ರಿಕ ದೋಷದಿಂದಾಗಿ ಹಣ ಸಂದಾಯವಾಗಿರಲಿಲ್ಲ ಇದೀಗ ತಾಂತ್ರಿಕ ಸಮಸ್ಯೆ ಬಗೆಹರಿದಿದೆ ಎಂದು ಹೇಳಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments