ಬೆಂಗಳೂರು : ಮುಂಬೈನಿಂದ ವಾಪಸಾಗುತ್ತಿದ್ದಂತೆಯೇ, ಮಾಲಾಶ್ರೀ ಅವರು ಪಸಂದಾಗವ್ನೆ ಸ್ಯಾನೆ ಪಸಂದಾಗವ್ನೆ ಹಾಡಿಗೆ ನಿಂತಲ್ಲಿಯೇ ಒಂದೆರಡು ಸ್ಟೆಪ್ ಹಾಕಿದ್ದಾರೆ. ಇದರ ರೀಲ್ಸ್ ವೈರಲ್ ಆಗಿದೆ.
ಇನ್ಸ್ಟಾಗ್ರಾಮ್ನಲ್ಲಿ ಶೇರ್ ಮಾಡಲಾದ ಈ ರೀಲ್ಸ್ ಅನ್ನು ಅಭಿಮಾನಿಗಳು ಮೆಚ್ಚಿಕೊಳ್ಳುತ್ತಿದ್ದಾರೆ. ನೀವು ಸಕತ್ ಪಸಂದ್ ಆಗಿ ಕಾಣಿಸುತ್ತಿದ್ದೀರಿ ಎನ್ನುತ್ತಿದ್ದಾರೆ. ಈ ಹಾಡಿಗೆ ಆರಾಧನಾ ಅವರು ಮಾಡಿದ ಡ್ಯಾನ್ಸ್ ವಿಡಿಯೋ ರಿಲೀಸ್ ಆದಾಗಲೂ ಫ್ಯಾನ್ಸ್ ಥರಹೇವಾರಿ ಕಮೆಂಟ್ ಮಾಡಿದ್ದರು. ತಾಯಿಯನ್ನು ಮೀರಿಸುವ ಟ್ಯಾಲೆಂಟ್, ಆರಾಧನಾಗೆ ಶುಭವಾಗಲಿ ಎಂದು ಹಲವರು ಶುಭ ಕೋರಿದ್ದರು.
ಹಾಡು ಪೂರ್ತಿ ಆರಾಧನಾ ತುಂಬಾ ಚೆನ್ನಾಗಿ ಕಾಣ್ತಾರೆ. ಡ್ಯಾನ್ಸ್ ಮೂವ್ಸ್, ಎಕ್ಸ್‌ಪ್ರೆಷನ್ಸ್ ಎಲ್ಲಾ ಮಾಲಾಶ್ರೀ ಮೇಡಮ್ ನೆನಪಿಸ್ತಾರೆ. ಒಳ್ಳೆ ಹೀರೋಯಿನ್ ಆಗೋ ಎಲ್ಲಾ ಲಕ್ಷಣ ಇದೆ. ದರ್ಶನ್ ಅವರಿಗೆ ಒಳ್ಳೆ ಜೋಡಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಇದೀಗ ಮಾಲಾಶ್ರೀ ಅವರ ಸ್ಟೆಪ್ಗೂ ಫ್ಯಾನ್ಸ್ ಫಿದಾ ಆಗಿದ್ದಾರೆ.
ಇದೇ ಡಿಸೆಂಬರ್ ತಿಂಗಳ 29 ರಂದು ಚಿತ್ರ ರಿಲೀಸ್ ಆಗುತ್ತಿದೆ. ಇದಾಗಲೇ ಮಾಲಾಶ್ರೀ ಮತ್ತು ಮಗಳು ಮುಂಬೈಗೆ ತೆರಳಿ ಸಿದ್ಧಿವಿನಾಯಕ ದೇವಾಲಯಕ್ಕೆ ಹೋಗಿ ಚಿತ್ರಕ್ಕೆ ದೊಡ್ಡಮಟ್ಟದ ಸಕ್ಸಸ್ ಸಿಗಲಿ ಎಂದು ಪೂಜೆ ಸಲ್ಲಿಸಿದ್ದಾರೆ.
View this post on Instagram



Hey I am so grateful I found your site, I really found you by mistake, while I was researching on Yahoo for something else, Nonetheless I am here now and would just like to say thanks for a incredible post and a all round exciting blog (I also love the theme/design), I don’t have time to browse it all at the moment but I have bookmarked it and also included your RSS feeds, so when I have time I will be back to read much more, Please do keep up the great work.
Find Female Escorts in Brazil