Friday, August 29, 2025
HomeUncategorizedಡಿಸೆಂಬರ್​​ 09 ರಿಂದ ಚಳಿಗಾಲದ ಅಧಿವೇಶನ ಆರಂಭ !

ಡಿಸೆಂಬರ್​​ 09 ರಿಂದ ಚಳಿಗಾಲದ ಅಧಿವೇಶನ ಆರಂಭ !

ಬೆಳಗಾವಿ : ರಾಜ್ಯದಲ್ಲಿ ಚಳಿಗಾಲದ ಅಧಿವೇಶನ ಡಿಸೆಂಬರ್​​ 9ರಿಂದ ಆರಂಭವಾಗಲಿದೆ ಎಂದು ಮಾಹಿತಿ ದೊರೆತಿದ್ದು. ರಾಜ್ಯ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್​​ಕೆ ಪಾಟೀಲ್​​ ಚಳಿಗಾಲದ ಅಧಿವೇಶನವನ್ನು ಡಿಸೆಂಬರ್​​ 9ರಿಂದ ನಡೆಸಲು ಅನುಮತಿ ಕೋರಿ ರಾಜ್ಯಪಾಲರಿಗೆ ಸಲ್ಲಿಸಿದ್ದ ಮನವಿಗೆ ರಾಜ್ಯಪಾಲರು ಒಪ್ಪಿಗೆ ಸೂಚಿಸಿದ್ದಾರೆ.

ಡಿಸೆಂಬರ್​ 09ರಂದು ಬೆಳಗಾವಿಯ ಸುವರ್ಣ ಸೌದದಲ್ಲಿ 11 ಗಂಟೆಗೆ ಅಧಿವೇಶನ ಆರಂಭವಾಗಲಿದ್ದು. ಈ ಬಾರಿಯ ಅಧಿವೇಶನದಲ್ಲಿ ರಾಜ್ಯಸರ್ಕಾರದ ಹಗರಣಗಳನ್ನು ಬಳಸಿಕೊಂಡು ರಾಜ್ಯ ಸರ್ಕಾರವನ್ನು ಕಟ್ಟಿಹಾಕಲು ವಿರೋಧ ಪಕ್ಷಗಳು ಸಿದ್ದತೆ ನಡೆಸಿದ್ದು. ವಕ್ಷ್ ಸೇರಿದಂತೆ ಅಬಕಾರಿ ಹಗರಣಗಳ ಆರೋಪವನ್ನು ಅಧಿವೇಶನದಲ್ಲಿ ಚರ್ಚಿಸಿ ರಾಜ್ಯಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಯೋಜನೆ ರೂಪಿಸಿಕೊಂಡಿವೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments