ನಟ ಉಪೇಂದ್ರ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ಬೆಂಗಳೂರು : ರಿಯಲ್​​ ಸ್ಟಾರ್​ ಉಪೇಂದ್ರ ಆರೋಗ್ಯದಲ್ಲಿ ಏರುಪೇರಾಗಿದೆ ಎಂದು ತಿಳಿದು ಬಂದಿದ್ದು. ಮಧ್ಯಾನದ ಊಟದ ಬಳಿಕ ಉಪೇಂದ್ರ ವಾಂತಿ ಮಾಡಿಕೊಂಡಿದ್ದು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸದಾ ಚಟುವಟಿಕೆಯಿಂದ, ತಮ್ಮ ಕಾರ್ಯದಲ್ಲಿ ಮಗ್ನರಾಗಿರುವ ರಿಯಲ್​ ಸ್ಟಾರ್​ ಉಪೇಂದ್ರ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಗ್ಯಾಸ್ಟ್ರಿಕ್​ ಸಮಸ್ಯೆಯಿಂದ ಬಳಲುತ್ತಿರುವ ಉಪೇಂದ್ರ ಅವರು ಮಧ್ಯಾನದ ಊಟದ ನಂತರ ವಾಂತಿ ಮಾಡಿಕೊಂಡಿದ್ದು. ಅವರನ್ನು ಸ್ಪರ್ಷ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಪ್ತ ವಲಯಗಳ ಮಾಹಿತಿ ಪ್ರಕಾರ ಉಪೇಂದ್ರ ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ:ಸುಹಾಸ್​ ಶೆಟ್ಟಿ ಕೊಲೆ ಮಾಸುವ ಮುನ್ನವೇ ಮೈಸೂರಿನಲ್ಲಿ ಮತ್ತೊಬ್ಬ ರೌಡಿಶೀಟರ್​ನ​ ಬರ್ಬರ ಹ*ತ್ಯೆ

ಯು ಐ ಸಿನಿಮಾದ ಫೈಟಿಂಗ್ ದೃಶ್ಯ ಚಿತ್ರೀಕರಣದ ವೇಳೆ ಉಪೇಂದ್ರ ಅವರಿಗೆ ಉಸಿರಾಟ ಸಮಸ್ಯೆಯಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

RELATED ARTICLES

Related Articles

TRENDING ARTICLES