Saturday, September 13, 2025
HomeUncategorizedಉಡುಪಿ ನಗರ ಸಭೆ ಕಛೇರಿ ಸೀಲ್ ಡೌನ್ !

ಉಡುಪಿ ನಗರ ಸಭೆ ಕಛೇರಿ ಸೀಲ್ ಡೌನ್ !

ಉಡುಪಿ : ನಗರಸಭೆಯ ಆರೋಗ್ಯ ಇಲಾಖೆಯ ಸಿಬ್ಬಂದಿಯೋರ್ವರಲ್ಲಿ ಕೊರೋನ ಸೊಂಕು ಪತ್ತೆಯಾಗಿರುವ ಹಿನ್ನಲೆಯಲ್ಲಿ ಸೀಲ್ ಡೌನ್ ಮಾಡಲಾಗಿದೆ. ಕಳೆದ ಏಳು ದಿನಗಳಿಂದ ಆರೋಗ್ಯ ಸಿಬ್ಬಂದಿ ಕ್ವಾರಂಟೈನ್ ನಲ್ಲಿದ್ದು, ಸದ್ಯ ಅವರ ಗಂಟಲ ದ್ರವದ ವರದಿ ಪಾಸಿಟಿವ್ ಬಂದಿದೆ. ಈ ಹಿನ್ನಲೆಯಲ್ಲಿ ನಗರಸಭೆ ಕಛೇರಿ ಸೀಲ್ ಡೌನ್ ಮಾಡಲಾಗಿದೆ. ಮೂರು ದಿನಗಳ ಕಾಲ ಕಛೇರಿ ಸೀಲ್ ಡೌನ್ ಮಾಡಲಾಗಿದ್ದು, ಸಾರ್ವಜನಿಕರ ಭೇಟಿ ನಿಷೇಧಿಸಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments