Wednesday, September 17, 2025
HomeUncategorized''ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಭೇಟಿಯಾದ ಸಿಎಂ ಇಬ್ರಾಹಿಂ''

”ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಭೇಟಿಯಾದ ಸಿಎಂ ಇಬ್ರಾಹಿಂ”

ಬೆಂಗಳೂರು: ಬೆಂಗಳೂರಿನ ಪದ್ಮನಾಭನಗರದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಹಾಗೂ ಸಿಎಂ ಇಬ್ರಾಹಿಂ ಬೇಟಿಯಾಗಿರುವುದು ತಿವ್ರ ಕೂತುಹಲ ಮೂಡಿಸಿದೆ. ಇತ್ತೀಚಿಗೆ ಮಾಜಿ ಸಿಎಂ ಕುಮಾರಸ್ವಾಮಿ ಸಿಎಂ ಇಬ್ರಾಹಿಂ ನಿವಾಸಕ್ಕೆ ತೆರಳಿ ಬೇಟಿಯಾಗಿ ಜೆಡಿಎಸ್ ಗೆ ಸೇರುವಂತೆ ಆಹ್ವಾನ ನೀಡಿದ್ದರು. ಈ ಹಿನ್ನಲೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಬಳಿ ಚರ್ಚಿಸಲು ಆಗಮಿಸಿರುವ ಸಾಧ್ಯತೆ ಇದೆ. ಕಾಂಗ್ರೆಸ್ ಬಿಟ್ಟು ಜೆಡಿಎಸ್ ಸೇರ್ಪಡೆಯಾಗುತ್ತರಾ ಕಾದು ನೋಡಬೇಕಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments