Tuesday, September 16, 2025
HomeUncategorizedವಿಜಯಪುರ ಜಿಲ್ಲೆಗೆ ಒಳಿತಾಗಲಿದೆ: ಯತ್ನಾಳ್ ಪಾಟೀಲ್ ಹೊಸ್ ಬಾಂಬ್

ವಿಜಯಪುರ ಜಿಲ್ಲೆಗೆ ಒಳಿತಾಗಲಿದೆ: ಯತ್ನಾಳ್ ಪಾಟೀಲ್ ಹೊಸ್ ಬಾಂಬ್

ವಿಜಯಪುರ: ಸಚಿವ ಸಂಪುಟ ವಿಸ್ತರಣೆ ಪುನಾರಚನೆ ಆಗುತ್ತೆ ಅಥವಾ ಇಲ್ಲ ಅಂತ ಗೊತ್ತಿಲ್ಲ. ಆದರೆ ಸಂಕ್ರಾತಿ ವೇಳಗೆ ಉತ್ತರಾಯನದಲ್ಲಿ ಬದಲಾವಣೆ ಆಗುತ್ತೆ ಎಂದು ವಿಜಯಪುರದಲ್ಲಿ ಯತ್ನಾಳ್ ಪಾಟೀಲ್ ಹೊಸ್ ಬಾಂಬ್ ಸಿಡಿಸಿದ್ದಾರೆ.

ಜನವರಿ 16ಕ್ಕೆ ಅಮಿತ್ ಶಾ ಅವರು ವಿಜಯಪುರಕ್ಕೆ ಬರುತ್ತಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆಯೋ ಗೊತ್ತಿಲ್ಲ. ಎರಡೂ ಅಲ್ಲದಿದ್ದರೂ ಬೇರೆ ಏನಾದರೂ ಆಗಬಹದು. ಅಮಿತ್ ಶಾ ರಾಜ್ಯಕ್ಕೆ ಆಗಮಿಸುವ ಮುಂಚೆಯೇ ಉತ್ತರ ಕರ್ನಾಟಕ, ವಿಜಯಪುರ ಜಿಲ್ಲೆಗೆ ಒಳಿತಾಗಲಿದೆ.  

 ಮತ್ತೆ ಸಿಎಂ ಆಗುವ ಕನಸು ಬಿಚ್ಚಿಟ್ಟ ಯತ್ನಾಳ. ಯಾರ ಹಣೆಬರಹ ಹೇಗಿದೆ ಅಂತ ಯಾರಿಗೂ ಗೊತ್ತಿಲ್ಲ. ಹಣೆಬರಹದಲ್ಲಿ ಮುಖ್ಯಮಂತ್ರಿ ಆಗುವುದಿದ್ದರೆ, ಮುಂದೆ ಆಗಬಹುದು. ನಾನು ಕರ್ನಾಟಕದ ಮುಖ್ಯಮಂತ್ರಿ ಆಗಬಾರದು ಅಂತ ಎಲ್ಲಿದೆ ಎಂದು ಹೇಳಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments