ಬೆಂಗಳೂರು : ಬಾಗಲಕೋಟೆ ಜಿಲ್ಲಾ ಉಸ್ತುವಾರಿಯಾಗಿ ಕಾಂಗ್ರೆಸ್ ವೀಕ್ಷಕರಾಗಿ ಬಂಗಾರೇಶ್ ಹಿರೇಮಠ ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಮಾಜಿ ಸಚಿವ ಎಚ್.ಎಂ.ರೇವಣ್ಣ, ಶಾಸಕ ಡಾ.ಅಜಯಸಿಂಗ್ ಜೊತೆಗೆ ಹುಬ್ಬಳ್ಳಿ, ಧಾರವಾಡ ಮಹಾನಗರದ ಯುವ ಕಾಂಗ್ರೆಸ್ ಮುಖಂಡರಿಗೆ, ರವಿ ಸಿದ್ದಾಟಗಿಮಠ, ಬಂಗಾರೇಶ ಹಿರೇಮಠ ಅಭಿನಂದನೆ ತಿಳಿಸಿದ್ದಾರೆ.
ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ವೀಕ್ಷಕರಾಗಿ ಬಂಗಾರೇಶ ಹಿರೇಮಠ ನೇಮಕ
RELATED ARTICLES