ಬೆಂಗಳೂರು : ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡರು ಆಪರೇಷನ್ ಕಮಲದ ಸುಳಿವು ನೀಡಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಕೆಲವು ಕಾಂಗ್ರೆಸ್ ಶಾಸಕರು ಕಣ್ಮರೆಯಾಗಿದ್ದಾರೆ. ಅವರನ್ನು ಹುಡುಕಿಟ್ಟುಕೊಳ್ಳಲು ಆ ಪಕ್ಷಕ್ಕೆ ಸಾಧ್ಯವಾಗ್ತಿಲ್ಲ. ಕಂಪ್ಲಿ ಶಾಸಕ ಗಣೇಶ್ ಅವರನ್ನು ಬಂಧಿಸಲು ಇನ್ನೂ ಆಗಿಲ್ಲ. ಅನಿವಾರ್ಯವಾಗಿ ನಾವೇ ಒಂದು ನಿರ್ಧಾರಕ್ಕೆ ಬರ್ತೀವಿ. ಕೈ ಶಾಸಕರು ಕುಮಾರಸ್ವಾಮಿ ಅವರಿಗೆ ಬೆಂಬಲ ನೀಡದೇ ಇದ್ರೆ ನಾವೇ ಸರ್ಕಾರ ರಚಿಸುತ್ತೇವೆ ಅಂತ ಹೇಳಿದ್ದಾರೆ.
ಆಪರೇಷನ್ ಕಮಲದ ಸುಳಿವು ನೀಡಿದ ಡಿವಿಎಸ್
RELATED ARTICLES