ಕಲಬುರಗಿ : ಚಿಂಚೊಳ್ಳಿ ಶಾಸಕ ಡಾ. ಉಮೇಶ್ ಜಾಧವ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದ್ದು, ಇಂದು ಸಂಜೆಯೊಳಗೆ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಅಂತ ತಿಳಿದುಬಂದಿದೆ.
‘ಉಮೇಶ್ ಜಾಧವ್ ಅವರು ಕಾನೂನು ತಜ್ಞರ ಜೊತೆ ಚರ್ಚೆ ನಡೆಸುತ್ತಿದ್ದಾರೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಕಲಬುರಗಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸ್ತಾರೆ. ಕಾಂಗ್ರೆಸ್ ಪಕ್ಷಕ್ಕೆ ಮರಳಿ ಬರುವ ನಿರ್ಧಾರ ತೆಗೆದುಕೊಳ್ಳಲ್ಲ. ಇಂದು ಅಥವಾ ನಾಳೆ ತಮ್ಮ ಸ್ಪಷ್ಟ ತೀರ್ಮಾನವನ್ನು ತಿಳಿಸಲಿದ್ದಾರೆ’ ಎಂದು ಅವರ ಸಹೋದರ ರಾಮಚಂದ್ರ ಜಾಧವ್ ಕಲಬುರಗಿಯಲ್ಲಿ ಹೇಳಿದ್ದಾರೆ.
ರಾಜೀನಾಮೆ ಕೊಡ್ತಾರಂತೆ ಶಾಸಕ ಉಮೇಶ್ ಜಾಧವ್..!
RELATED ARTICLES