ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಘೋಷಣೆ, ಆಯ್ಕೆಯಾಗ್ತಾರಾ ರಾಹುಲ್ ಗಾಂಧಿ..?

ನವದೆಹಲಿ: ಎಐಸಿಸಿ(ಇಂಡಿಯನ್ ನ್ಯಾಷನಲ್ ಕಾಂಗ್ರೆಸ್​) ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಘೋಷಣೆ ಯಾಗಿದೆ.

ಅಕ್ಟೋಬರ್ 17, 2022 ಕ್ಕೆ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಅಕ್ಟೋಬರ್ 19ರಂದು ಕೌಂಟಿಂಗ್, ನೂತನ ಅಧ್ಯಕ್ಷರ ಘೋಷಣೆ ನಡೆಯಲಿದೆ.

ಹಾಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಸೋನಿಯಾ ಗಾಂಧಿ ಅವರಿಗೆ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಬಹುತೇಕವಾಗಿ ಎಐಸಿಸಿ ಅಧ್ಯಕ್ಷರಾಗಿ ರಾಹುಲ್ ಗಾಂಧಿ ನೇಮಕ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಒಂದಕ್ಕಿಂತ ಹೆಚ್ಚು ನಾಮಪತ್ರ ಸಲ್ಲಿಕೆ ಆದ್ರೆ ಮಾತ್ರ ಚುನಾವಣೆ ನಡೆಯಲಿದ

RELATED ARTICLES

Related Articles

TRENDING ARTICLES