ಈದ್ಗಾ ಮೈದಾನ ಶುಚಿಗೊಳಿಸಿದ ಪ್ರಮೋದ್ ಮುತಾಲಿಕ್..!

ಹುಬ್ಬಳ್ಳಿ:ಇಂದು ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಆಚರಣೆ ಹಿನ್ನಲೆ. ಈದ್ಗಾ ಮೈದಾನ ಶುಚಿಗೊಳಿಸಿದ ಪ್ರಮೋದ್ ಮುತಾಲಿಕ್.
ಗೋಮುತ್ರ ಸಿಂಪಡಿಸುವ ಮೂಲಕ ಈದ್ಗಾ ಮೈದಾನ ಶುಚಿಗೊಳಿಸಿದ ಮುತಾಲಿಕ್.

ಟಿಪ್ಪು ಜಯಂತಿ ಆಚರಣೆ ಹಿನ್ನಲೆ ಈದ್ಗಾ ಮೈದಾನ ಅಪವಿತ್ರ ಎಂದ ಮುತಾಲಿಕ್. ನಿನ್ನೆ ಟಿಪ್ಪು ಜಯಂತಿ ಆಚರಣೆ ಮಾಡಿದ್ದರಿಂದ ಈದ್ಗಾ ಮೈದಾನ ಅಪವಿತ್ರವಾಗಿದೆ ಎಂದ ಮುತಾಲಿಕ್ ಹೇಳಿದ್ದಾರೆ. ಕನಕ ಜಯಂತಿ ಆಚರಣೆಗೂ ಮುನ್ನ ಈದ್ಗಾ ಮೈದಾನ ಶುಚಿಗೊಳಿಸಿದ ಪ್ರಮೋದ್ ಮುತಾಲಿಕ್.

ಶ್ರೀರಾಮ ಸೇನಾ ಸಂಘಟನೆಯಿಂದ ಈದ್ಗಾ ಮೈದಾನದಲ್ಲಿ ಕನಕ ಜಯಂತಿ. ಮುತಾಲಿಕ್ ನೇತೃತ್ವದಲ್ಲಿ ಕನಕ ಜಯಂತಿ ಆಚರಣೆ.
ಶ್ರೀರಾಮಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ರಿಂದ ಈದ್ಗಾ ಮೈದಾನ ಶುಚಿಗೊಳಿಸೋ ಕಾರ್ಯ. ಮೈದಾನ ಶುಚಿಗೊಳಿಸಿ ಕನಕ ಜಯಂತಿ ಆಚರಣೆ ಮಾಡಿದ ಪ್ರಮೋದ್ ಮುತಾಲಿಕ್ ರವರಿಗೆ ರಾಮಸೇನೆ ಕಾರ್ಯಕರ್ತರು ಸಾಥ್ ನೀಡಿದ್ದಾರೆ.

RELATED ARTICLES

Related Articles

TRENDING ARTICLES