Tuesday, August 26, 2025
Google search engine
HomeUncategorizedಬೆಳಗಾವಿಯಲ್ಲಿ ಬಿಜೆಪಿ ನಾಯಕರ ಮಹತ್ವದ ಸಭೆ

ಬೆಳಗಾವಿಯಲ್ಲಿ ಬಿಜೆಪಿ ನಾಯಕರ ಮಹತ್ವದ ಸಭೆ

ಬೆಳಗಾವಿ: ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಕಾರಿಗೆ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಘೇರಾವ್ ಪ್ರಕರಣ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಬಿಜೆಪಿ ನಾಯಕರು.

ಈ ಕುರಿತು ಬೆಳಗಾವಿಯಲ್ಲಿ ಮಹತ್ವ ಸಭೆ ನಡೆಸಿದ್ದು, ಗೋಕಾಕ ತಾಲೂಕಿನ ಘಟಪ್ರಭಾ ಪಟ್ಟಣದ ಮೃತ್ಯುಂಜಯ ವೃತ್ತದಲ್ಲಿ ನಿನ್ನೆ ನಡೆದಿದ್ದ ಘಟನೆ.ಪ್ರಕರಣ ಗಂಭೀರವಾಗಿ ಪರಿಗಣಿಸಿದ ಬೆಳಗಾವಿ ಜಿಲ್ಲಾ ಬಿಜೆಪಿ ನಾಯಕರು. ಬೆಳಗಾವಿ ಜಿಲ್ಲೆಯ ಬಿಜೆಪಿ ಶಾಸಕರು, ಮುಖಂಡರ ಮಹತ್ವದ ಸಭೆ ನಡೆಸಿದ್ದಾರೆ.

ಬಿಜೆಪಿ ಉಪಾಧ್ಯಕ್ಷ ಲಕ್ಷ್ಮಣ್ ಸವದಿ ನೇತೃತ್ವದಲ್ಲಿ ನಡೆಯುತ್ತಿರುವ ಸಭೆ.  ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಸಭೆ ಆಯೋಜನೆ
ಶಾಸಕರಾದ ಅಭಯ್ ಪಾಟೀಲ, ಮಹಾಂತೇಶ ದೊಡ್ಡಗೌಡರ, ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ.  ಮಾಜಿ ಶಾಸಕರಾದ ಸಂಜಯ್ ಪಾಟೀಲ್, ಡಾ. ವಿಶ್ವನಾಥ ಪಾಟೀಲ, ಅರವಿಂದ ಪಾಟೀಲ, ಮಹಾಂತೇಶ ಕವಟಗಿಮಠ ಭಾಗಿ.  ಬಿಜೆಪಿಯಲ್ಲಿರುವ ಜಾರಕಿಹೊಳಿ ಸಹೋದರರನ್ನು ಹೊರಗಿಟ್ಟು ಸಭೆ ನಡೆಸುತ್ತಿರುವ ನಾಯಕರು.ತೀವ್ರ ಕುತೂಹಲ ಕೆರಳಿಸಿದ ಬಿಜೆಪಿ ನಾಯಕರ ಸಭೆ.
ಮುಂದಿನ ನಡೆಯ ಕುರಿತು ತೀವ್ರ ಕುತೂಹಲ ಮೂಡಿಸಿದೆ

RELATED ARTICLES
- Advertisment -
Google search engine

Most Popular

Recent Comments