Home ರಾಜ್ಯ ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆಗಳ ಒಕ್ಕೂಟ ಧರಣಿ

ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆಗಳ ಒಕ್ಕೂಟ ಧರಣಿ

ಬೆಂಗಳೂರು: ಇಂದು ಖಾಸಗಿ ಪ್ರಾಥಮಿಕ, ಪ್ರೌಢ ಶಾಲಾ ಶಿಕ್ಷಕರು ಸಮಸ್ಯಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಬೆಂಗಳೂರಿನ ಮೌರ್ಯಸರ್ಕಲ್ ನಿಂದ ಫ್ರೀಡಂ ಪಾರ್ಕ್ ವರೆಗೂ ಜಾಥಾ ನಡೆಸಲಿದ್ದಾರೆ. ಶಿಕ್ಷಕರು ಉಳಿದರೆ ಶಿಕ್ಷಣ ಎಂಬ ಘೋಷಣೆಯೊಂದಿಗೆ ಪ್ರತಿಭಟನೆ.

ಶಿಕ್ಷಕರ ಪ್ರಮುಖ ಬೇಡಿಕೆಗಳು

  • ಖಾಸಗಿ ಶಾಲಾ ಸಿಬ್ಬಂದಿಯನ್ನು ಕೊರೋನ ವಾರಿಯರ್ಸ್ ಎಂದು ಪರಿಗಣಿಸಿ
  • ಕೊರೋನಾ ಲಸಿಕೆಯನ್ನು ಪ್ರಥಮ ಹಂತದಲ್ಲಿ ನೀಡಬೇಕು
  • ಶಿಕ್ಷಕ- ಶಿಕ್ಷಕೇತರ ಸಿಬ್ಬಂದಿಗೆ ಆಹಾರ ಕಿಟ್, ಗೌರವಧನ ನೀಡಬೇಕು
  • ಶಿಕ್ಷಕ- ಶಿಕ್ಷಕೇತರ ಸಿಬ್ಬಂದಿಗೆ ಸರ್ಕಾರ ಪ್ರತ್ಯೇಕ ವಿಮೆ ಸೌಲಭ್ಯ ನೀಡಬೇಕು
  • ಶಾಲೆಗಳ ಆರಂಭ, ದಾಖಲಾತಿ, ಮೌಲ್ಯಮಾಪನದ ತೇರ್ಗಡೆ ಬಗ್ಗೆ ಸ್ಪಷ್ಠೀಕರಣ
  • ಪ್ರಸ್ತುತ ಕನಿಷ್ಠ ಶುಲ್ಕ ಕಟ್ಟಿ ದಾಖಲಾತಿ ಮಾಡುವ ಬಗ್ಗೆ ಸ್ಪಷ್ಠೀಕರಣ ನೀಡಬೇಕು

LEAVE A REPLY

Please enter your comment!
Please enter your name here

- Advertisment -

Most Popular

ಬೆಂಗಳೂರಿನಲ್ಲಿ ಸಿಡಿದೆದ್ದ ಅನ್ನದಾತರು..!

ಬೆಂಗಳೂರು: ಬೆಂಗಳೂರಿನಲ್ಲಿ ಸಿಡಿದೆದ್ದ ಅನ್ನದಾತರು. ಬೆಂಗಳೂರಿನ ಹೆಬ್ಬಾಳದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ರೈತರು ಪ್ರತಿಭಟನೆ ಆಗಮಿಸುವ ಹಿನ್ನಲೆಯಲ್ಲಿ ಪೊಲೀಸರು ಹೆಬ್ಬಾಳದ ಮುಖ್ಯ ರಸ್ತೆಗೆ ಬ್ಯಾರಿಕೆಡ್ ಗಳನ್ನು ಹಾಕಿ ತಡೆಹಿಡೆಯಲಾಗಿದೆ. 50ಕ್ಕೂ ಹೆಚ್ಚು ಕಾರು...

‘ರಾಷ್ಟ್ರಗೀತೆ ಹಾಡುವ ಮೂಲಕ ಪ್ರತಿಭಟನೆಗೆ ಚಾಲನೆ’

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರೈತರ ಬೃಹತ್ ಪ್ರತಿಭಟನಾ ರ್ಯಾಲಿ ಆರಂಭವಾಗಿದೆ. ರಾಜ್ಯದ ಮೂಲೆ ಮೂಲೆಗಳಿಂದ ರೈತರು ಆಗಮಿಸಿದ್ದಾರೆ. ನಗರದ ಆರು ದಿಕ್ಕೂಗಳಿಂದ ರೈತರು ಬರುತ್ತಿದ್ದಾರೆ. ರಾಷ್ಟ್ರಗೀತೆ ಹಾಡುವ ಮೂಲಕ ರ್ಯಾಲಿಗೆ ಚಾಲನೆ...

‘ದೆಹಲಿಯಲ್ಲಿ ರೈತರ ಮೇಲೆ ಲಾಠಿ ಚಾರ್ಜ್’

ದೆಹಲಿ: ಕೃಷಿ ಕಾಯ್ದೆ ವಿರೋಧಿಸಿ ರೈತರು ದೆಹಲಿಯ ಸಿಂಘು, ಟಿಕ್ರಿ ಗಡಿಯಲ್ಲಿ ಬ್ಯಾರಿಕೇಡ್ ಮುರಿದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರಿಸ್ಥಿತಿಯನ್ನು ನಿಯಂತ್ರಿಸಲು ದೆಹಲಿಯಲ್ಲಿ ಪೊಲೀಸರು ರೈತರ ಮೇಲೆ ಲಾಠಿ ಚಾರ್ಜ್ ನಡೆಸಿದ್ದಾರೆ.   ರೈತರು...

ರಾಜಧಾನಿಯಲ್ಲಿ ಟ್ಯ್ರಾಕ್ಟರ್ ರ್ಯಾಲಿ..!

ಬೆಂಗಳೂರು: ರೈತರ ಮೂರು ಕೃಷಿ ಕಾಯ್ದೆ ವಿರೋಧಿಸಿ ಇಂದು ಬೆಂಗಳೂರಿನಲ್ಲಿ ಬೃಹತ್ ಮಟ್ಟದ ಟ್ಯ್ರಾಕ್ಟರ್ ಪರೇಡ್ ನಡೆಸುತ್ತಿದ್ದಾರೆ. ಎಲ್ಲ ಜಿಲ್ಲೆಗಳಿಂದಲೂ ರೈತರು ರಾಜಧಾನಿಗೆ ಟ್ಯ್ರಾಕ್ಟರ್ ನಲ್ಲಿ ಆಗಮಿಸುತ್ತಿದ್ದಾರೆ. ಇಂದು ನೈಸ್ ರಸ್ತೆ ಬಳಿಯ ಇರುವ...

Recent Comments