Home ರಾಜ್ಯ ಬುದ್ದಿಮಾಂದ್ಯ ಮಕ್ಕಳ ವಸತಿ ಶಾಲೆ ನಿರ್ಮಾಣ ಮಾಡಿದ ದೇವರಾಜ ಅರಸು

ಬುದ್ದಿಮಾಂದ್ಯ ಮಕ್ಕಳ ವಸತಿ ಶಾಲೆ ನಿರ್ಮಾಣ ಮಾಡಿದ ದೇವರಾಜ ಅರಸು

ಕೋಲಾರ: ಜಿಲ್ಲೆಯ ಅಂತರಗಂಗಾ ಬುದ್ದಿಮಾಂದ್ಯ ಮಕ್ಕಳ ವಸತಿ ಶಾಲೆಯ ನೂತನ ಕಟ್ಟಡವನ್ನ ಇವತ್ತು ಲೋಕಾರ್ಪಣೆ ಮಾಡಲಾಯಿತು. ಸರ್ಕಾರದ ಸಹಯೋಗದೊಂದಿಗೆ ನಡೆಯುತ್ತಿರುವ ಬುದ್ದಿಮಾಂದ್ಯ ಮಕ್ಕಳ ವಸತಿ ಶಾಲೆಯು ಸುಸಜ್ಜಿತ ಕಟ್ಟಡವಿಲ್ಲದೆ ಪರದಾಡುತ್ತಿತ್ತು.

ಜಿಲ್ಲೆಯ ದೇವರಾಜ ಅರಸು ಮೆಡಿಕಲ್ ಕಾಲೇಜಿನವ್ರು ಒಂದು ಕೋಟಿ ರುಪಾಯಿ ವೆಚ್ಚದಲ್ಲಿ ವಸತಿ ಶಾಲೆಯ ಕಟ್ಟಡವನ್ನ ನಿರ್ಮಾಣ ಮಾಡಿಕೊಟ್ಟಿದ್ದಾರೆ. ಶುಕ್ರವಾರ ನೂತನ ಶಾಲಾ ಕಟ್ಟಡವನ್ನ ದೇವರಾಜ ಅರಸು ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಯ ಅಧ್ಯಕ್ಷ ಆರ್.ಎಲ್.ಜಾಲಪ್ಪ ಲೋಕಾರ್ಪಣೆ ಮಾಡಲಾಯಿತು. ಶಾಸಕ ಕೆ.ಶ್ರೀನಿವಾಸಗೌಡ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ರು. ಸಂಸದ ಎಸ್.ಮುನಿಸ್ವಾಮಿ ಸೇರಿದಂತೆ ಕಾಲೇಜಿನ ಆಡಳಿತ ಮಂಡಳಿ ವರ್ಗದವರು ಬುದ್ದಿಮಾಂದ್ಯ ಶಾಲೆಯ ಮಕ್ಕಳು ಹಾಜರಿದ್ದರು.

-ಆರ್.ಶ್ರೀನಿವಾಸಮೂರ್ತಿ 

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments