Home ರಾಜ್ಯ ‘ಆಗಸದಲ್ಲಿ ಇಂದು ಅಪರೂಪದ ವಿದ್ಯಮಾನ’

‘ಆಗಸದಲ್ಲಿ ಇಂದು ಅಪರೂಪದ ವಿದ್ಯಮಾನ’

ಬೆಂಗಳೂರು: ಖಗೋಳ ವಿಜ್ಞಾನದ ಅತ್ಯಂತ ಅಪರೂಪದ ವಿದ್ಯಮಾನವೊಂದು ಇಂದು ಸಂಭವಿಸಲಿದೆ. ಗುರು ಮತ್ತು ಶನಿ ಗ್ರಹಗಳು 400 ವರ್ಷಗಳ ನಂತರ ಇದೇ ಮೊದಲ ಬಾರಿ ಅತ್ಯಂತ ಹತ್ತಿರಕ್ಕೆ ಬರಲಿವೆ. ಇದನ್ನು ಖಗೋಳ ವಿಜ್ಞಾನಿಗಳು ಮಹಾ ಸಂಯೋಗ ಎಂದು ಕರೆದಿದ್ದಾರೆ. ಇಂತಹ ವಿದ್ಯಮಾನ ಘಟಿಸುವುದು 60 ವರ್ಷಗಳ ನಂತರ ಎಂದು ಅಮೆರಿಕಾದ ಬಾಹ್ಯಕಾಶ ಸಂಶೋಧನೆ ಸಂಸ್ಥೆ ನಾಸಾ ಹೇಳಿದೆ.

ಡಿಸೆಂಬರ್‌ 13 ರಿಂದ ಈ ಎರಡೂ ಗ್ರಹಗಳು ಸಮೀಪಕ್ಕೆ ಬರುತ್ತಿವೆ. ಪ್ರತಿದಿನ ಇವುಗಳ ಅಂತರ ಕಡಿಮೆಯಾಗಲಿದೆ. ಡಿಸೆಂಬರ್‌ 21, ಅಂದರೆ ಸೋಮವಾರ ಎರಡೂ ಗ್ರಹಗಳು ಅತ್ಯಂತ ಸಮೀಪಕ್ಕೆ ಬರಲಿವೆ. ಡಿಸೆಂಬರ್ 22ರ ನಂತರ ದೂರವಾಗಲಿವೆ. ಇಂದು ರಾತ್ರಿಯಿಂದ ಗುರು ಗ್ರಹವು ಮೇಲ್ಬಾಗಾದಲ್ಲಿ ಮತ್ತು ಶನಿ ಗ್ರಹವು ಕೆಳಭಾಗದಲ್ಲಿ ಗೋಚರಿಸಲಿದೆ. ಈ ಎರಡು ಗ್ರಹಗಳು ತಮ್ಮ ಕಕ್ಷೆಯಲ್ಲಿ ಸೂರ್ಯನನ್ನು ಸುತ್ತುವಾಗ ಪರಸ್ಪರ ಹಾದುಹೋಗಲಿವೆ.

LEAVE A REPLY

Please enter your comment!
Please enter your name here

- Advertisment -

Most Popular

ಪರೀಕ್ಷೆ ಬೇಡ ಅಂತ ಕಾನೂನು ವಿದ್ಯಾರ್ಥಿಗಳ ಪ್ರತಿಭಟನೆ

ಬೆಂಗಳೂರು : ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯ ಹಿಂದಿನ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಭೌತಿಕ ಪರೀಕ್ಷೆ ನಡೆಸಲು ಸಿದ್ಧತೆ ನಡೆಸಿದೆ, ಇದನ್ನು ಖಂಡಿಸಿ ನಗರದ ಮೌರ್ಯ ಸರ್ಕಲ್​ನಲ್ಲಿ  ಎನ್​​​ಎಸ್​​ಯುಐ ಸಂಘಟನೆ ಪ್ರತಿಭಟನೆ ನಡೆಸಿತು. ರಾಜ್ಯ...

ಸಚಿವ ಶಾಸಕರುಗಳ ಗುಪ್ತ ಗುಪ್ತ ಸಭೆ

ಚಿಕ್ಕಮಗಳೂರು : ಸಂಪುಟ ವಿಸ್ತರಣೆ ಖಾತೆ ಹಂಚಿಕೆ ಅಸಮಾಧಾನದ ಬೇಗುದಿ ಮಧ್ಯೆ ಬಿಜೆಪಿಯೊಳಗೆ ಹೊಸ ಬಂಡಾಯ ಬೂದಿ ಮುಚ್ಚಿದಂತೆ ಇದೆ ಪಕ್ಷದೊಳಗೆ ಒಂದೆರಡಲ್ಲ, ಹಲವು ಬಣಗಳು ರೂಪುಗೊಂಡಂತೆ ತೋರುತ್ತಿವೆ. ಸಚಿವ ಸ್ಥಾನ ಸಿಗದವರದ್ದು...

ಮಗಳಿಂದ ತಂದೆಯ ಅಂತ್ಯ ಸಂಸ್ಕಾರ

ಕಾರವಾರ : ಹೃದಯಾಘಾತದಿಂದ ಮೃತಪಟ್ಟಿದ್ದ ತಂದೆಯ ಅಂತ್ಯ ಸಂಸ್ಕಾರವನ್ನು ಮಗಳೇ ನೆರವೇರಿಸಿದ ಘಟನೆ ತಾಲೂಕಿನ ಮಲ್ಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುರ್ನಿಪೇಟೆಯಲ್ಲಿ ನಡೆದಿದೆ.ಕುರ್ನಿಪೇಟೆಯ ಚಂದ್ರಕಾಂತ ಬುದೊ ಪಾಗಿ (56) ಹೃದಯಾಘಾತದಿಂದ ಮೃತಪಟ್ಟಿದ್ದರು. 9...

ಉದ್ಧವ್ ಠಾಕ್ರೆ ಹೇಳಿಕೆಗೆ ಸಿಲಿಕಾನ್ ಸಿಟಿ ಮರಾಠಿಗರಿಂದ ವಿರೋಧ

ಬೆಂಗಳೂರು : ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿಕೆಗೆ ದಿನ ದಿನಕ್ಕೆ ಪ್ರತಿಭಟನೆಗಳು ಜಾಸ್ತಿಯಾಗುತ್ತಿವೆ. ಇವತ್ತು ನಗರದ ಮೌರ್ಯ ಸರ್ಕಲ್​ನಲ್ಲಿ ಸಿಲಿಕಾನ್ ಸಿಟಿಯ ಮರಾಠಿಗರೆಲ್ಲಾ ಒಂದೆಡೆ ಸೇರಿ ತೀವ್ರ ವಿರೋಧ ವ್ಯಕ್ತ ಪಡಿಸಿದ್ರು....

Recent Comments