ಬಾಗಲಕೋಟೆ: ಭೂ ದಾಖಲೆಗಳ ಉಪನಿರ್ದೇಶಕ ಗೋಪಾಲ ಮಾಲಗತ್ತಿ ಅವರ ಸರ್ಕಾರಿ ಗೃಹ ನಿವಾಸದ ಮೇಲೆ ಎಸಿಬಿ ದಾಳಿ ನಡೆಸಿದ್ದಾರೆ. ಮೂಲತಃ ಕೊಪ್ಪಳ ನಗರ ನಿವಾಸಿಯಾದ ಬಾಗಲಕೋಟೆ ಡಿಡಿಎಲ್ಆರ್ ಗೋಪಾಲ್ ಮಾಲಗತ್ತಿ ಅವರ ಮೇಲೆ ಕೊಪ್ಪಳ ಎಸಿಬಿ ಕಚೇರಿಗೆ ಬಂದ ದೂರಿನ ಅನ್ವಯ ಅವರು ಕಾರ್ಯ ನಿರ್ವಹಿಸುತ್ತಿರುವ ಸ್ಥಳಗಳ ಮೇಲೆ ಎಸಿಬಿ ಅಧಿಕಾರಿಗಳು ಏಕಕಾಲಕ್ಕೆ ದಾಳಿ ಮಾಡಿ ದಾಖಲಾತಿಗಳ ಪರಿಶೀಲನೆ ನಡೆಸಿದ್ದಾರೆ. ಗೋಪಾಲ್ ಮಾಲಗತ್ತಿ ಅವರು ಬಾಗಲಕೋಟೆ ಜೊತೆಗೆ ವಿಜಯಪುರ ಇನ್ಚಾರ್ಜ್ ಭೂ ದಾಖಲೆಗಳ ಉಪನಿರ್ದೇಶಕರಾಗಿ ಜವಾಬ್ದಾರಿ ವಹಿಸಿದ್ದರು. ವಿಜಯಪುರದ ಕಚೇರಿ ಹಾಗೂ ಕೊಪ್ಪಳದಲ್ಲಿರುವ ನಿವಾಸದ ಮೇಲೂ ಅಧಿಕಾರಿಗಳು ದಾಳಿ ನಡೆಸಿ ಮಾಹಿತಿ ಕಲೆ ಹಾಕುತ್ತಿದ್ದಾರೆ.
Recent Comments
‘ಗಂಡ ಸತ್ತು 2 ತಿಂಗಳು ಕಳೆದಿಲ್ಲ, ರಾಜಕೀಯ ಬೇಕಿತ್ತಾ’? : ಸುಮಲತಾ ವಿರುದ್ಧ ನಾಲಿಗೆ ಹರಿಬಿಟ್ಟ ಹೆಚ್.ಡಿ ರೇವಣ್ಣ..!
on
ಭಾರತ ದಾಳಿ ಮಾಡಿದ್ರೆ ಪ್ರತ್ಯುತ್ತರ ನೀಡುತ್ತಂತೆ ಪಾಕ್..! ಹಳೇ ರಾಗಕ್ಕೆ ತಾಳ ಹಾಕಿದ ರಣಹೇಡಿ ರಾಷ್ಟ್ರದ ಪ್ರಧಾನಿ..!
on
ಶವವಂಚಕ!
on
ಕೊರೊನ ನಡುವೆಯೇ ನಾಳೆಯಿಂದ ರಾಜ್ಯಾದ್ಯಂತ ಕೆ-ಸಿಇಟಿ ಪರೀಕ್ಷೆ , ಕೊರೊನ ಪಾಸಿಟಿವ್ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬಹುದು
on
zithromax antibiotic
buy zithromax 250 mg online