Saturday, May 28, 2022
Powertv Logo
Homeರಾಜ್ಯಮಾನನಷ್ಟ ಮೊಕದ್ದಮೆ ಯಾರ ಮೇಲೆ ಹಾಕಿದಪ್ಪಾ : ಸಿದ್ದರಾಮಯ್ಯ

ಮಾನನಷ್ಟ ಮೊಕದ್ದಮೆ ಯಾರ ಮೇಲೆ ಹಾಕಿದಪ್ಪಾ : ಸಿದ್ದರಾಮಯ್ಯ

ಮಿಸ್ಟರ್ ಈಶ್ವರಪ್ಪ ಸಂತೋಷ್ ಪಾಟೀಲ್ ಯಾರೆಂದು ಗೊತ್ತಿಲ್ಲ ಅಂದ ಮೇಲೆ ಮಾನನಷ್ಟ ಮೊಕದ್ದಮೆ ಯಾರ ಮೇಲೆ ಹಾಕಿದ್ದಪ್ಪಾ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಜಿ ಸಚಿವ ಈಶ್ವರಪ್ಪನವರನ್ನ ಪ್ರಶ್ನಿಸಿದ್ದಾರೆ.

ನಗರದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಈಶ್ವರಪ್ಪ ಉಡುಪಿಯಲ್ಲಿ ಆತ್ಮಹತ್ಯೆಗೆ ಶರಣಾದ ಬೆಳಗಾವಿ ಮೂಲದ ಕಂಟ್ರಾಕ್ಟರ್ ಸಂತೋಷ್ ಪಾಟೀಲ್ ಯಾರೆಂದು ನನಗೆ ಗೊತ್ತೇ ಇಲ್ಲ ಎಂದರು. ಹಾಗಾದರೆ ಮಾನನಷ್ಟ ಮೊಕದ್ದಮೆ ಪ್ರಕರಣ ದಾಖಲಿಸಿದ್ದಲ್ಲ ಯಾರ ಮೇಲೆ ಹಾಕಿದಪ್ಪಾ? ಹೇಗೆ ಹಾಕಿದಪ್ಪಾ ಎಂದು ಈಶ್ವರಪ್ಪ ವಿರುದ್ಧ ವ್ಯಂಗ್ಯವಾಡಿದ್ದಾರೆ.

- Advertisment -

Most Popular

Recent Comments