Home ದೇಶ-ವಿದೇಶ ಭಾರತ-ಇಂಗ್ಲೆಂಡ್​ ನಡುವಿನ ಏರ್​ಇಂಡಿಯಾ ವಿಮಾನಯಾನ ರದ್ದು..!

ಭಾರತ-ಇಂಗ್ಲೆಂಡ್​ ನಡುವಿನ ಏರ್​ಇಂಡಿಯಾ ವಿಮಾನಯಾನ ರದ್ದು..!

ಬೆಂಗಳೂರು: ದೇಶದಲ್ಲಿ ಕೊರೋನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವಿನ ಏರ್ ಇಂಡಿಯಾ ವಿಮಾನಯಾನ ರದ್ದು ಮಾಡಿದೆ. ಏಪ್ರಿಲ್ 24 ರಿಂದ 30 ರವರೆಗೆ ವಿಮಾನ ಹಾರಾಟವನ್ನು ರದ್ದು ಮಾಡಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಏರ್ ಇಂಡಿಯಾ ವಿಮಾನ ಹಾರಾಟವನ್ನು ರದ್ದುಗೊಳಿಸಿದೆ.

 

LEAVE A REPLY

Please enter your comment!
Please enter your name here

- Advertisment -

Most Popular

ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್​ ವೀಕ್ಷಕರಾಗಿ ಬಂಗಾರೇಶ ಹಿರೇಮಠ ನೇಮಕ

ಬೆಂಗಳೂರು : ಬಾಗಲಕೋಟೆ ಜಿಲ್ಲಾ ಉಸ್ತುವಾರಿಯಾಗಿ ಕಾಂಗ್ರೆಸ್​ ವೀಕ್ಷಕರಾಗಿ ಬಂಗಾರೇಶ್ ಹಿರೇಮಠ ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಮಾಜಿ ಸಚಿವ ಎಚ್​.ಎಂ.ರೇವಣ್ಣ, ಶಾಸಕ...

‘ಈ ಗ್ರಾಮದಲ್ಲಿ ಎಲ್ಲರಿಗೂ ಕಷಾಯ ಉಚಿತ’

ಗದಗ : ಕೊರೊನಾ ನಿರ್ಮೂಲನೆಗೆ ಗ್ರಾಮ ಪಂಚಾಯತಿಯೊಂದು ವಿಭಿನ್ನ ಹಾಗೂ ವಿನೂತನ ಪ್ರಯತ್ನ ನಡೆಸಿದೆ. ಈಗಾಗಲೇ ರಾಜ್ಯದಲ್ಲಿ ಹಲವು ಗ್ರಾಮ‌ ಪಂಚಾಯತಿಗಳು ಕೊರೋನಾ ನಿರ್ಮೂಲನೆಗೆ ಅತ್ಯುನ್ನತ ಹಾಗೂ ವಿನೂತನ ಕಾರ್ಯಗಳನ್ನ ಮಾಡಿ ಮಾದರಿ...

‘ವಿಚಿತ್ರ ರೋಗಕ್ಕೆ ನವಜಾತ ಶಿಶು ಬಲಿ’

ಬೆಂಗಳೂರು : ಕೊರೋನಾದಿಂದ ಗುಣಮುಖವಾದ ಮಕ್ಕಳನ್ನು ಈಗ ಹೊಸದೊಂದು ರೋಗ ಕಾಡುತ್ತಿದೆ. ಪುಟ್ಟ ಮಕ್ಕಳಲ್ಲೇ ಈ ರೋಗ ಹೆಚ್ಚಾಗಿ ಕಂಡು ಬರುತ್ತಿದ್ದು, ಪೋಷಕರು ಕಂಗಾಲಾಗಿದ್ದಾರೆ. ಈ ರೋಗಕ್ಕೆ ಚಿಕಿತ್ಸೆ ನೀಡಲು ಒಂದು ಮಗುವಿಗೆ...

ಖಾಸಗಿ ಶಾಲಾ ಶುಲ್ಕದಲ್ಲಿ ಕಡಿತ ಮಾಡುವ ಪ್ರಮೇಯವೇ ಇಲ್ಲ : ಕ್ಯಾಮ್ಸ್ ತೀರ್ಮಾನ

ಬೆಂಗಳೂರು : ಖಾಸಗಿ ಶಾಲಾ ಶುಲ್ಕದಲ್ಲಿ ಕಡಿತ ಮಾಡುವ ಪ್ರಮೇಯವೇ ಇಲ್ಲ. ಪೂರ್ತಿ ಶುಲ್ಕ ಕಟ್ಟಲೇ ಬೇಕು ಎಂದು ವರ್ಚುವಲ್ ಮೀಟಿಂಗ್ ನಲ್ಲಿ ಕ್ಯಾಮ್ಸ್ ತೀರ್ಮಾನ ಕೈಗೊಂಡಿದೆ. ವರ್ಚುವಲ್ ಮೀಟಿಂಗ್ ನಲ್ಲಿ 10ಕ್ಕೂ...

Recent Comments