Sunday, June 26, 2022
Powertv Logo
Homeಜಿಲ್ಲಾ ಸುದ್ದಿಲ್ಯಾಂಡಿಗ್ ವೇಳೆ ಅಪಘಾತಕ್ಕೀಡಾದ ಏರ್ ಇಂಡಿಯಾ ವಿಮಾನ..!

ಲ್ಯಾಂಡಿಗ್ ವೇಳೆ ಅಪಘಾತಕ್ಕೀಡಾದ ಏರ್ ಇಂಡಿಯಾ ವಿಮಾನ..!

ಕೋಳಿಕ್ಕೋಡ್ : ದುಬೈನಿಂದ ಕೇರಳದ ಕೋಳಿಕ್ಕೋಡ್‌ಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನ ( AXB 1344, B737 ) ಲ್ಯಾಂಡಿಂಗ್ ಸಮಯದಲ್ಲಿ ಕರಿಪುರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್‌ವೇಯಿಂದ ಜಾರಿ ಅಪಘಾತಕ್ಕೀಡಾಗಿದೆ.
ಲ್ಯಾಂಡ್ ಆಗುವ ವೇಳೆ ಪೈಲಟ್ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ. 174 ಪ್ರಯಾಣಿಕರು ಮತ್ತು 6 ಮಂದಿ ಸಿಬ್ಬಂದಿ ವಿಮಾನದಲ್ಲಿದ್ದರು ಎನ್ನಲಾಗಿದೆ. ಅವರಲ್ಲಿ ಒಬ್ಬ ಪೈಲಟ್ ಮತ್ತು ಇಬ್ಬರು ಪ್ರಯಾಣಿಕರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

2 COMMENTS

LEAVE A REPLY

Please enter your comment!
Please enter your name here

- Advertisment -

Most Popular

Recent Comments