Home ರಾಜ್ಯ ನಾಳೆ ರಾಜ್ಯಪಾಲರ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆ..!

ನಾಳೆ ರಾಜ್ಯಪಾಲರ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆ..!

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಮಿತಿ ಮೀರುತ್ತಿರುವ ಹಿನ್ನಲೆಯಲ್ಲಿ ನಾಳೆ ಸಂಜೆ 4.30ಕ್ಕೆ ರಾಜ್ಯಪಾಲ ವಾಜುಬಾಯಿ ವಾಲ ಅಧ್ಯಕ್ಷತೆಯಲ್ಲಿ ಸರ್ವಕಪ್ಷ ಸಭೆ ನಡೆಯುತ್ತದೆ.

ಕೊವಿಡ್ ಕಂಟ್ರೋಲ್ ಗೆ ಪ್ರಧಾನಿ ಸೂಚನೆ ಹಿನ್ನಲೆಯಲ್ಲಿ  ರಾಜ್ಯದಲ್ಲಿ ಕೊವಿಡ್ ಕಂಟ್ರೋಲ್ ಬಗ್ಗೆ ಸಭೆಯಲ್ಲಿ ಗಂಭೀರ ಚರ್ಚೆ ನಡೆಸಲಾಗುತ್ತದೆ. ಚರ್ಚೆ ಬಳಿಕ ಸರ್ಕಾರ ಕಟ್ಟುನಿಟ್ಟಿನ ಕ್ರಮಕೊಳ್ಳುವ ಸಾಧ್ಯತೆ ಇದೆ. ನಾಳಿನ ಸಭೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ, ಸರ್ಕಾರದ ಸಚಿವರು, ಪ್ರತಿಪಕ್ಷ ನಾಯಕರು, ವಿಪಕ್ಷ ನಾಯಕ ಸಿದ್ದರಾಮಯ್ಯ , ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಪರಿಷತ್ ವಿಪಕ್ಷ ನಾಯಕ ಎಸ್.ಆರ್. ಪಾಟೀಲ್ ಇನ್ನಿತರರು ಭಾಗಿಯಾಗಲಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

ತನಗೆ ಪಾಸಿಟಿವ್ ಬಂದಿದೆ ಎಂದು ಬೆದರಿದ ವ್ಯಕ್ತಿ ಆಸ್ಪತ್ರೆಯಿಂದ ಪರಾರಿ..!  

ಶಿವಮೊಗ್ಗ: ತನಗೆ ಪಾಸಿಟಿವ್ ಬಂದಿದೆ ಎಂದು ಹೆದರಿ, ಸೋಂಕಿತ ವ್ಯಕ್ತಿಯೊಬ್ಬ ಭತ್ತದ ಗದ್ದೆಯಲ್ಲಿ ಬಚ್ಚಿಟ್ಟುಕೊಂಡಿದ್ದ ಘಟನೆ ಇಂದು ಶಿವಮೊಗ್ಗದಲ್ಲಿ ನಡೆದಿದೆ.  ಶಿವಮೊಗ್ಗದ ಎನ್.ಹೆಚ್. ಆಸ್ಪತ್ರೆ ಆವರಣದಲ್ಲಿಯೇ ಈ ಅಪರೂಪದ ಘಟನೆ ನಡೆದಿದ್ದು, ಬೇರೆ ಯಾವುದೋ...

‘ಇಂದು ತಮಿಳುನಾಡಿನ ನೂತನ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅಧಿಕಾರ ಸ್ವೀಕಾರ’

ತಮಿಳುನಾಡು: ಅನುಭವಿಗಳಲ್ಲಿ ಡಿಎಂಕೆ ಪ್ರಧಾನ ಕಾರ್ಯದರ್ಶಿ ದೊರೆ ಮುರುಗನ್ ಅವರಿಗೆ ಜಲಸಂಪನ್ಮೂಲ, ಕೆ.ಎನ್.ನೆಹರೂ ಅವರಿಗೆ ನಗರಾಡಳಿತ, ಐ. ಪೆರಿಯಾಸ್ವಾಮಿ ಅವರಿಗೆ ಸಹಕಾರ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ. ಹೊಸಬರಿಗೂ ಪ್ರಮುಖ ಖಾತೆಗಳನ್ನು ನೀಡಲಾಗಿದೆ. ಮಾಜಿ...

ಕಲಬುರಗಿಯಲ್ಲಿ ಕೊವಿಡ್ ರೋಗಿಗಳಿಗೆ ಫ್ರೀ ಆಟೋ ಸರ್ವಿಸ್..!

ಕಲಬುರಗಿ : ಕೊವಿಡ್-19 ಸೊಂಕಿತರನ್ನ ಆಸ್ಪತ್ರೆಗೆ ಕರೆದ್ಯೋಯಲು ಸಾವಿರಾರು ರೂಪಾಯಿ ಸುಲಿಗೆ ಮಾಡುತ್ತಿರುವ ಬೆನ್ನಲ್ಲೆ, ಕಲಬುರಗಿ ನಗರದಲ್ಲಿ ಆಟೋ ಚಾಲಕನೋರ್ವ ಮಾನವೀಯತೆ ಕಾರ್ಯದಲ್ಲಿ ನಿರತರಾಗಿದ್ದಾರೆ. ಕೊರೋನಾ ಸಂದರ್ಭದಲ್ಲಿ ಸೇರಿದಂತೆ ಯಾವುದೇ ತುರ್ತು ವೈದ್ಯಕೀಯ ಸಂದರ್ಭದಲ್ಲಿ ...

ಈ ವ್ಯಕ್ತಿ ಅಧಿಕಾರಿಗಳ ಮುಂದೆ ತಲೆ ಕೆಳಗೆ ಮಾಡಿ ನಿಂತಿದ್ದು ಯಾಕೆ ಗೊತ್ತಾ?

ಶಿವಮೊಗ್ಗ: ಒಂದು ಕಡೆ ದಿನೇ ದಿನೇ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ.  ಮತ್ತೊಂದು ಕಡೆ ಮಾಸ್ಕ್ ಸ್ಯಾನಿಟೈಸರ್ ಬಳಕೆ ಕೂಡ ಕಡ್ಡಾಯ ಮಾಡಲಾಗಿದೆ.  ಆದರೆ ಇಲ್ಲೊಬ್ಬರು ಕೊರೋನಾನೆ ಇಲ್ಲ.  ಆರೋಗ್ಯವಂತರು ಮಾಸ್ಕ್ ಹಾಕಬೇಕೇಂದೇನೂ...

Recent Comments