Home ರಾಜ್ಯ 'ಒಡಹುಟ್ಟಿದವರು' ಅಕ್ಕ-ಪಕ್ಕ..!

‘ಒಡಹುಟ್ಟಿದವರು’ ಅಕ್ಕ-ಪಕ್ಕ..!

ಸ್ಯಾಂಡಲ್ ವುಡ್ ನ ಹಿರಿಯಣ್ಣ ಅಂಬರೀಶ್ ಪಂಚಭೂತಗಳಲ್ಲಿ ಲೀನರಾಗಿದ್ದಾರೆ‌.
ಬೆಂಗಳೂರಿನ ಕಂಠೀರವ ಸ್ಟೂಡಿಯೊದಲ್ಲಿರುವ ವರನಟ ಡಾ.‌ರಾಜ್ ಕುಮಾರ್ ಅವರ ಪಕ್ಕದಲ್ಲೇ ಅಂಬಿ ಅಂತ್ಯಕ್ರಿಯೆ ನಡೆದಿದೆ. ಇದರೊಂದಿಗೆ ‘ಒಡಹುಟ್ಟಿದವರು’ ಅಕ್ಕ-ಪಕ್ಕ ಸೇರಿದ್ದಾರೆ.
ಅಂಬರೀಶ್ ಅವರ ಪತ್ನಿ ಸುಮಲತಾ ಹಾಗೂ ಆದಿಚುಂಚನಗಿರಿ ಶ್ರೀಗಳ ಸಲಹೆಯಂತೆ ಅಂಬಿ ಅಂತ್ಯಕ್ರಿಯೆ ನೆರವೇರಿದೆ. ಶ್ರೀರಂಗಪಟ್ಟಣದ ನಾಗೇಶ್ ದೀಕ್ಷಿತ್ ಅವರ ನೇತೃತ್ವದಲ್ಲಿ ಅಂತ್ಯಸಂಸ್ಕಾರ ನಡೆಯಿತು. ಪುತ್ರ ಅಭಿಷೇಕ್ ವಿಧಿವಿಧಾನ ನೆರವೇರಿಸಿದ್ರು.
ವರನಟ ಡಾ.ರಾಜ್ ಕುಮಾರ್, ಸಾಹಸಸಿಂಹ ವಿಷ್ಣುವರ್ಧನ್ ಅವರಂಥಾ ಸಮಕಾಲಿನ ಸ್ಟಾರ್ ನಟರೊಂದಿಗೆ , ಚಾಲೆಂಜಿಂಗ್ ಸ್ಟಾರ್ ದರ್ಶನ್ , ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್, ರಾಕಿಂಗ್ ಸ್ಟಾರ್ ಯಶ್ ಮೊದಲಾದ ಹೊಸತಲೆಮಾರಿನ ಸ್ಟಾರ್ ನಟರೊಂದಿಗೂ ನಟಿಸಿದ್ದಾರೆ.
ಅಂಬರೀಶ್ ಅವರು ಡಾ. ರಾಜ್ ಕುಮಾರ್ ಅವರೊಂದಿಗೆ ನಟಿಸಿದ್ದ ‘ಒಡಹುಟ್ಟಿದವರು’ ಕನ್ನಡದ ಎವರ್ ಗ್ರೀನ್ ಸಿನಿಮಾಗಳಲ್ಲಿ ಒಂದು. ಇಂದು ಅಂಬಿ ಅದೇ ಹಿರಿಯ ಸಹೋದರ ಡಾ.ರಾಜ್ ಅವರ ಪಕ್ಕದಲ್ಲೇ ಪಂಚಭೂತಗಳಲ್ಲಿ ಲೀನರಾಗಿದ್ದು, ರಾಜ್ ಸ್ಮಾರಕದ ಪಕ್ಕದಲ್ಲೇ ಅಂಬಿ ಸ್ಮಾರಕ ಕೂಡ ನಿರ್ಮಾಣವಾಗಲಿದೆ.

ಮತ್ತೊಬ್ಬ ಅಂಬಿ ಅಭಿಮಾನಿ ಆತ್ಮಹತ್ಯೆ

ಲಾಠಿ ಎತ್ತದಂತೆ ಪೊಲೀಸರಿಗೆ ಎಚ್ಚರಿಕೆ

ಇಂದು ಓಲಾ, ಊಬರ್ ಓಡಾಡುವಂತಿಲ್ಲ..!

ಮಂಡ್ಯದಿಂದ ಬೆಂಗಳೂರಿಗೆ ಆಗಮಿಸಿದ ಅಂಬಿ ಪಾರ್ಥಿವ ಶರೀರ

ಅಂಬಿ ‘ದರ್ಶನ’ಕ್ಕೆ ಸ್ವೀಡನ್ ನಿಂದ ಬಂದ ಚಾಲೆಂಜಿಂಗ್ ಸ್ಟಾರ್

ಅಂಬಿ – ಸರ್ ಎಂವಿ ಸ್ಟೇಡಿಯಂಗೂ ಅದೆಂಥಾ ನಂಟು…!

ಅಂತಿಮ ದರ್ಶನಕ್ಕೆ ಹರಿದುಬಂದ ಜನಸಾಗರ

ಅಂಬಿ ಪಾರ್ಥಿವ ಶರೀರ ಮಂಡ್ಯಕ್ಕೆ ರವಾನೆ

ನಾಳೆ ಮಧ್ಯಾಹ್ನ ಕಂಠೀರವ ಸ್ಟೂಡಿಯೋದಲ್ಲಿ ಅಂಬಿ ಅಂತ್ಯಕ್ರಿಯೆ

ಅಂಬರೀಶ್​ಗೆ ಮಂಡ್ಯದ ಗಂಡು ಬಿರುದು ಕೊಟ್ಟವರು ಜಿ.ಮಾದೇಗೌಡ್ರು..!

ಏರ್​ಲಿಫ್ಟ್ ಮೂಲಕ ಮಂಡ್ಯಕ್ಕೆ ಅಂಬರೀಶ್ ಪಾರ್ಥಿವ ಶರೀರ

ಸಾವಿನಲ್ಲೂ ಒಂದಾದ ಅಂಬಿ ಸಹೋದರರು..!

ರಾಜ್ಯ- ರಾಷ್ಟ್ರಮಟ್ಟದ ಧ್ವನಿಯಾಗಿದ್ದರು ಅಂಬರೀಶ್ -ಪಿಎಂ ಮೋದಿ

ಅಂಬರಕ್ಕೇರಿದ ‘ಅಂಬಿ’ಗ..!

ಕಂಠೀರವ ಸ್ಟೇಡಿಯಂ ತಲುಪಿದ ಅಂಬಿ ಪ್ರಾರ್ಥಿವ ಶರೀರ

ಅಂಬಿಗೆ ಗುರುವಾರ ಕರೆಮಾಡಿದ್ದೆ… ಕನೆಕ್ಟ್ ಆಗಿರ್ಲಿಲ್ಲ -ಜಗ್ಗೇಶ್

ಪಯಣ ಮುಗಿಸಿದ ‘ಅಂಬಿ’ಗನ ಕೊನೆಯ ಪತ್ರ..!

ಡಾ.ರಾಜ್ ಸಮಾಧಿ ಬಳಿ ಅಂಬಿ ಅಂತ್ಯಕ್ರಿಯೆ

ರಾಜ್ಯದ ಪಾಲಿಗೆ ಕರಾಳ ದಿನ – ಡಾ.ಜಿ ಪರಮೇಶ್ವರ್

ಅಂಬರೀಶ್ ಅವರನ್ನು ಕಳೆದುಕೊಂಡ ಕರ್ನಾಟಕ ಬಡವಾಗಿದೆ : ಬಿಎಸ್ ವೈ

ಅಂಬರೀಶ್ ಅಜಾತಶತ್ರು -ಸಿದ್ದರಾಮಯ್ಯ

ಅಂಬರೀಶ್ ಅವರ ಅಗಲಿಕೆ ಆಘಾತವನ್ನುಂಟು ಮಾಡಿದೆ : ಎಚ್.ಡಿ ದೇವೇಗೌಡ್ರು

ಅಪ್ಪಾಜಿಯನ್ನು ಕಳೆದುಕೊಂಡಿದ್ದನ್ನು ಅರಗಿಸಿಕೊಳ್ಳಲಾಗ್ತಿಲ್ಲ – ದರ್ಶನ್

ಹುಸಿ ಕೋಪದಿಂದಲೇ ಪ್ರೀತಿ ಸಂಪಾದಿಸಿದ್ದ ಎಲ್ಲರ ಅಣ್ಣ ಅಂಬಿ – ಡಿ.ವಿ ಸದಾನಂದ ಗೌಡ

ಅಂಬರೀಶ್ ನಿಧನಕ್ಕೆ ರಜನಿಕಾಂತ್ ಸಂತಾಪ

ರೆಬಲ್ ಸ್ಟಾರ್ ಅಂಬರೀಶ್ ವಿಧಿವಶ

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments