Home ದೇಶ-ವಿದೇಶ ಪಾಕ್, ಚೀನಾವನ್ನು ಧಾರ್ಮಿಕ ಸ್ವಾತಂತ್ರ್ಯ ವಿರೋಧಿ ಪಟ್ಟಿಗೆ ಸೇರಿಸಿದ ಅಮೆರಿಕಾ!

ಪಾಕ್, ಚೀನಾವನ್ನು ಧಾರ್ಮಿಕ ಸ್ವಾತಂತ್ರ್ಯ ವಿರೋಧಿ ಪಟ್ಟಿಗೆ ಸೇರಿಸಿದ ಅಮೆರಿಕಾ!

ನವದೆಹಲಿ : ಭಾರತದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಗಳು ಹಿಂಸಾರೂಪ ತಾಳಿವೆ. ಇಡೀ ದೇಶ ‘ಪೌರತ್ವ’ದ ಜ್ವಾಲೆಯಲ್ಲಿ ಹೊತ್ತಿ ಉರಿಯುತ್ತಿದೆ. ಅತ್ತ ಅಮೆರಿಕಾ ಚೀನಾ ಮತ್ತು ಪಾಕಿಸ್ತಾನ ಸೇರಿದಂತೆ 9 ರಾಷ್ಟ್ರಗಳನ್ನು ಧಾರ್ಮಿಕ ಸ್ವಾತಂತ್ರ್ಯ ವಿರೋಧಿ ಪಟ್ಟಿಗೆ ಸೇರಿಸಿ ಅವುಗಳ ಮೇಲೆ ನಿಗಾ ಇಟ್ಟಿದೆ.
ಡಿಸೆಂಬರ್ 18ರಂದು ಡಿಪಾರ್ಟ್​ಮೆಂಟ್ ಆಫ್ ಸ್ಟೇಟ್​ ಹೊಸ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಚೀನಾ, ಪಾಕಿಸ್ತಾನ, ಬರ್ಮಾ,ಎರಿಟ್ರೆಯಾ, ಇರಾನ್, ಉತ್ತರ ಕೊರಿಯಾ, ಸೌದಿ ಅರೇಬಿಯಾ, ತಜಿಕಿಸ್ತಾನ, ತುರ್ಕಮೇನಿಸ್ತಾನ ದೇಶಗಳನ್ನು ಧಾರ್ಮಿಕ ಸ್ವಾತಂತ್ರ್ಯ ವಿರೋಧಿ ಎಂದು ಹೇಳಿದೆ. ಈ ದೇಶಗಳಲ್ಲಿ 1998ರ ಅಂತರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯ ಕಾಯ್ದೆಯ ನಿಯಮಗಳು ಈ ದೇಶಗಳಲ್ಲಿ ಉಲ್ಲಂಘನೆಯಾಗುತ್ತಿವೆ ಎಂದು ಉಲ್ಲೇಖಿಸಿದೆ.

LEAVE A REPLY

Please enter your comment!
Please enter your name here

- Advertisment -

Most Popular

ಡಿಕೆಶಿ ಗೂಂಡಾ ರಾಜಕಾರಣ ನಡೆಯುವುದಿಲ್ಲ : ಶೋಭಾ ಕರಂದ್ಲಾಜೆ

ಮೈಸೂರು :  ಶಿರಾ, ಆರ್ ಆರ್​ ನಗರ ವಿಧನಾಸಭಾ ಉಪ ಚುನಾವಣೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ . ಕೆ ಶಿವಕುಮಾರ್​ ಅವರ ಗೂಂಡಾ ರಾಜಕಾರಣ  ನಡೆಯುವುದಿಲ್ಲ ಅಂತ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ...

ಕಾಡಾನೆ ದಾಳಿಗೆ ಸಕ್ರೆಬೈಲು ಬಿಡಾರದ ದೈತ್ಯ ಆನೆ `ರಂಗ’ ಸಾವು

ಶಿವಮೊಗ್ಗ :  ಕಾಡಾನೆ ದಾಳಿಯಿಂದ ಸಕ್ರೆಬೈಲು ಬಿಡಾರದ ಆನೆ ರಂಗ ಮೃತಪಟ್ಟಿದೆ. 35 ವರ್ಷದ ಆನೆ ರಂಗ ಸಕ್ರೆಬೈಲು ಬಿಡಾರದ ಪ್ರಮುಖ ಆಕರ್ಷಣೆಯಾಗಿತ್ತು. ಕಳೆದ ರಾತ್ರಿ ಬಿಡಾರಕ್ಕೆ ನುಗ್ಗಿದ ಕಾಡೆನೆಯೊಂದು ಏಕಾಏಕಿ ರಂಗನ ಮೇಲೆರಗಿದೆ....

ದೇವೇಂದ್ರ ಫಡ್ನವಿಸ್​​ಗೆ ಕೊರೋನಾ

ಮುಂಬೈ : ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್​ ಅವರಿಗೆ ಕೊರೋನಾ ಸೋಂಕು ತಗುಲಿದೆ. ಫಡ್ನವೀಸ್ ಅವರು ಬಿಹಾರದ ಬಿಜೆಪಿ ಚುನಾವಣಾ ಪ್ರಚಾರ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇನ್ನೇನು ಕೆಲವೇ ಕೆಲವು ದಿನಗಳಲ್ಲಿ ಬಿಹಾರ ವಿಧಾನಸಭಾ...

ಚೆನ್ನೈ ವಿರುದ್ಧ ಹಸಿರು ಜೆರ್ಸಿಯಲ್ಲಿ ಆರ್​ ಸಿ ಬಿ ಕಣಕ್ಕೆ..! ಕಾರಣ ಏನ್ ಗೊತ್ತಾ?

  ದುಬೈ :  13 ನೇ ಆವೃತ್ತಿ ಇಂಡಿಯನ್ ಪ್ರೀಮಿಯರ್ ಲೀಗ್​​ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಾಳೆ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸೆಣೆಸಲಿದೆ. ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ...

Recent Comments