Home ದೇಶ-ವಿದೇಶ ಅಮೇಥಿಯಲ್ಲಿ ಒತ್ತಾಯ ಮಾಡಿ ಕಾಂಗ್ರೆಸ್​ಗೆ ವೋಟ್ ಹಾಕಿಸಿದ್ರಾ?

ಅಮೇಥಿಯಲ್ಲಿ ಒತ್ತಾಯ ಮಾಡಿ ಕಾಂಗ್ರೆಸ್​ಗೆ ವೋಟ್ ಹಾಕಿಸಿದ್ರಾ?

ಅಮೇಥಿ : ದೇಶದಲ್ಲಿ 5ನೇ ಹಂತದ ಲೋಕಸಭಾ ಚುನಾವಣೆ ನಡೆಯುತ್ತಿದೆ. ಬಿಹಾರದ 5, ಜಮ್ಮು ಮತ್ತು ಕಾಶ್ಮೀರ-2, ಜಾರ್ಖಂಡ್-4, ಮಧ್ಯಪ್ರದೇಶ-7, ರಾಜಸ್ಥಾನ 12, ಉತ್ತರ ಪ್ರದೇಶ 1-14 ಮತ್ತು ಪಶ್ಚಿಮ ಬಂಗಾಳದ 7 ಸ್ಥಾನಗಳಿಗೆ ನಾಳೆ ಚುನಾವಣೆ ನಡೆಯುತ್ತಿದ್ದು, ಈ ಕ್ಷೇತ್ರಗಳಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್​​ ಗಾಂಧಿ ಅವರ ಕ್ಷೇತ್ರ ಅಮೇಥಿಯೂ ಒಂದು.

ಈಗ ಆ ಕ್ಷೇತ್ರದಲ್ಲಿ ಒತ್ತಾಯ ಮಾಡಿ ಕಾಂಗ್ರೆಸ್​ಗೇ ಮತ ಹಾಕಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಇದಕ್ಕೆ ಕಾರಣ ಅಜ್ಜಿ ನೀಡಿರೋ ಹೇಳಿಕೆ..!
ಹೌದು, ಅಮೇಥಿಯ ಗೌರಿಗಂಜ್​ ಮತಗಟ್ಟೆಯಲ್ಲಿ ವೋಟ್​ ಹಾಕಿದ ಬಳಿಕ ಮಾತನಾಡಿದ ಅಜ್ಜಿಯೊಬ್ಬರು, ‘ಬಿಜೆಪಿಗೆ ವೋಟ್​ ಹಾಕ್ಬೇಕೆಂದಿದ್ದೆ. ಆದ್ರೆ, ಒತ್ತಾಯ ಮಾಡಿ ಕಾಂಗ್ರೆಸ್​​ಗೆ ಹಾಕಿಸಿದ್ರು’ ಅಂತ ಅಳಲು ತೋಡಿಕೊಂಡಿದ್ದರು. ರಾಗಾ ಪ್ರತಿಸ್ಪರ್ಧಿ, ಬಿಜೆಪಿ ಅಭ್ಯರ್ಥಿ ಸ್ಮೃತಿ ಇರಾನಿ ಈ ವಿಡಿಯೋವನ್ನು ಟ್ವಿಟರ್​ನಲ್ಲಿ ಶೇರ್ ಮಾಡಿದ್ದಾರೆ. ಅದು ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

LEAVE A REPLY

Please enter your comment!
Please enter your name here

- Advertisment -

Most Popular

ದೇಶದಲ್ಲಿ  24 ಗಂಟೆಗಳಲ್ಲಿ 48,648 ಕೊರೋನಾ ಕೇಸ್ ಪತ್ತೆ!

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 48,648 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 80,88,851ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ...

 ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯ ಕಿಡ್ನಾಪ್​!

ಕೊಪ್ಪಳ : ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯನನ್ನು ಕಿಡ್ನಾಪ್ ಮಾಡಲಾಗಿದೆ. ಕಿಡ್ನಾಪ್​ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನವೆಂಬರ್ 2 ರಂದು ನಗರಸಭೆ ಚುನಾವಣೆ ನಡೆಯಲಿದ್ದು, ಗಂಗಾವತಿ ನಗರಸಭೆ ಕಾಂಗ್ರೆಸ್ ಸದಸ್ಯ...

ಅಲಹಬಾದ್​ ಹೈಕೋರ್ಟ್ ನಿಗಾದಲ್ಲಿ ಹತ್ರಾಸ್​ ಗ್ಯಾಂಗ್ ರೇಪ್​ ಕೇಸ್ ತನಿಖೆಗೆ ಸುಪ್ರೀಂ ಆದೇಶ

ನವದೆಹಲಿ : ಉತ್ತರ ಪ್ರದೇಶ ಹತ್ರಾಸ್​​​​ ಗ್ಯಾಂಗ್​ ರೇಪ್​​ ಪ್ರಕರಣದ ತನಿಖೆ ಅಲಹಬಾದ್​ ಹೈಕೋರ್ಟ್​ ನಿಗಾದಲ್ಲಿ ನಡೆಯಬೇಕೆಂದು ಸುಪ್ರೀಂ ಕೋರ್ಟ್​ ಆದೇಶಿಸಿದೆ. ಸದ್ಯ ಸಿಬಿಐ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ತನಿಖಾ ತಂಡದಲ್ಲಿರುವ ಅಧಿಕಾರಿಗಳನ್ನು ರಾಜ್ಯದಿಂದ...

ಡಿ.ಬಾಸ್​​ಗಾಗಿ ಕನ್ನಡ ಕಲಿತ ಜಗಮಪತಿ ಬಾಬು..!

ಸಾಲ್ಟ್ ಅಂಡ್ ಪೆಪ್ಪರ್ ಲುಕ್​ನಲ್ಲಿ ಸೌತ್​ನಲ್ಲಿ ಸಂಚಲನ ಸೃಷ್ಠಿಸಿರೋ ಜಗಪತಿ ಬಾಬು, ಮತ್ತೊಂದು ನೂತನ ದಾಖಲೆ ಬರೆದಿದ್ದಾರೆ. ಅದೂ ಡಿ ಬಾಸ್ ದರ್ಶನ್​ಗಾಗಿ ಅನ್ನೋದು ವಿಶೇಷ. ಇಷ್ಟಕ್ಕೂ ಮೋಸ್ಡ್ ಡಿಮ್ಯಾಂಡಿಂಗ್ ಜಗಪತಿ ಬಾಬು...

Recent Comments