ರಾಯಚೂರಿಗೆ ಇಂದು ಬಿಜೆಪಿ ‘ಚಾಣಕ್ಯ’ ಆಗಮನ

0
205

ರಾಯಚೂರು: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಇಂದು ರಾಜ್ಯಕ್ಕೆ ಆಗಮಿಸಲಿದ್ದಾರೆ. ರಾಯಚೂರಿನ ಸಿಂಧನೂರು, ಬಳ್ಳಾರಿಯ ಹೊಸಪೇಟೆಗೆ ಭೇಟಿ ಅಮಿತ್​ ಶಾ ಇಂದು ಭೇಟಿ ನೀಡಲಿದ್ದಾರೆ. ಕಾರ್ಯಕರ್ತರ ಸಮಾವೇಶ ಹಿನ್ನೆಲೆ ರಾಜ್ಯಕ್ಕೆ ಆಗಮಿಸಲಿರುವ ಅಮಿತ್ ಶಾ ಲೋಕಸಭೆ ಚುನಾವಣೆ ಕುರಿತು ಚರ್ಚೆ ನಡೆಸಲಿದ್ದಾರೆ. ಕಳೆದ ಭಾನುವಾರ ಪ್ರಧಾನಿ ಮೋದಿ ಹುಬ್ಬಳ್ಳಿಗೆ ಆಗಮಿಸಿ ಚುನಾವಣಾ ಪ್ರಚಾರ ನಡೆಸಿದ್ದರು. ಲೋಕಸಭಾ ಚುನಾವಣೆ ಸಮೀಪದಲ್ಲಿರುವುದಿಂದ ಕೇಸರಿ ಪಡೆ ನಾಯಕರು ಪ್ರಚಾರಕ್ಕೆ ಹೆಚ್ಚು ಒತ್ತು ನೀಡುತ್ತಿದ್ದಾರೆ.

LEAVE A REPLY

Please enter your comment!
Please enter your name here