ಇದ್ದಿಲಲ್ಲಿ ಸುಷ್ಮಾ ಸ್ವರಾಜ್​ ಭಾವಚಿತ್ರ ಬಿಡಿಸಿ ಗೌರವ ಸಲ್ಲಿಸಿದ ಕಲಾವಿದ..!

0
187

ಮಾಜಿ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್​ರವರ ನಿಧನಕ್ಕೆ ಇಡೀ ದೇಶ ಕಂಬನಿ ಮಿಡಿಯುತ್ತಿದೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್​, ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿಯ ಹಿರಿಯ ನಾಯಕರಾದ ಎಲ್​.ಕೆ ಅಡ್ವಾಣಿ ಸೇರಿದಂತೆ ಅನೇಕ ಗಣ್ಯರು ಅಂತಿಮ ದರ್ಶನ ಪಡೆದಿದ್ದಾರೆ. ಪಕ್ಷಾತೀತವಾಗಿ ಅಗಲಿದ ನಾಯಕಿಗೆ ಕಂಬನಿ ಮಿಡಿಯುತ್ತಿದ್ದಾರೆ.
ಅಂತೆಯೇ ಕಲಾವಿದರೊಬ್ಬರು ವಿಶೇಷವಾಗಿ ಅಗಲಿದ ನಾಯಕಿ ಸುಷ್ಮಾ ಸ್ವರಾಜ್​ರವರಿಗೆ ಗೌರವ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ಅಮ್ರೊಹದ ಮೊಹಮ್ಮದ್​ ಝುಹೈಬ್​​ ಅನ್ನೋ ಕಲಾವಿದ ಇದ್ದಿಲಿನಲ್ಲಿ ಸುಷ್ಮಾ ಸ್ವರಾಜ್​​ರವರ ಭಾವಚಿತ್ರವನ್ನು ಬಿಡಿಸಿ ತಮ್ಮ ಗೌರವ ಸಲ್ಲಿಸಿದ್ದಾರೆ. ಈ ಫೋಟೋ ಈಗ ಸೋಶಿಯಲ್ ಮೀಡಿಯಾದಲ್ಲಿ ಬಹಳಷ್ಟು ವೈರಲ್ ಆಗ್ತಿದೆ.

ಟ್ವಿಟರ್​​ ಫಾಲೋವರ್ಸ್ ಪಟ್ಟಿಯಲ್ಲಿ ನಂಬರ್ 1 ಸ್ಥಾನದಲ್ಲಿದ್ದರು ಸುಷ್ಮಾ ಸ್ವರಾಜ್..!

ಟ್ವಿಟರ್​​ ಫಾಲೋವರ್ಸ್ ಪಟ್ಟಿಯಲ್ಲಿ ನಂಬರ್ 1 ಸ್ಥಾನದಲ್ಲಿದ್ದರು ಸುಷ್ಮಾ ಸ್ವರಾಜ್..!

ಮಮತಾಮಯಿ ಸುಷ್ಮಾ ಸ್ವರಾಜ್ ಬಳ್ಳಾರಿಗೆ ಬಂದಿದ್ದ ಅಪರೂಪದ ಫೋಟೋಗಳು

ಕನ್ನಡಿಗರಲ್ಲದಿದ್ದರೂ ಕರುನಾಡ ಮಗಳಾಗಿದ್ದರು ಸುಷ್ಮಾ ಸ್ವರಾಜ್..!

ಮಾತೃ ಹೃದಯಿ ನಾಯಕಿಯ ಅಗಲಿಕೆಗೆ ಪ್ರಧಾನಿ ಮೋದಿ ಕಂಬನಿ

ಇಲ್ಲಿವೆ ಅಜಾತಶತ್ರು ಸುಷ್ಮಾ ಸ್ವರಾಜ್​ರವರ ಅಪರೂಪದ ಫೋಟೋಗಳು

ಚತುರ ನಾಯಕಿಯ ಹೆಜ್ಜೆ ಗುರುತು – ಹೇಗಿತ್ತು ಗೊತ್ತಾ ಸುಷ್ಮಾ ಸ್ವರಾಜ್​ ಬದುಕಿನ ಹಾದಿ?

‘ನಾನು ಜೀವನವಿಡಿ ಈ ದಿನಕ್ಕೆ ಕಾಯ್ತಿದ್ದೆ’ : ಸುಷ್ಮಾ ಸ್ವರಾಜ್ ಕೊನೆಯ ಟ್ವೀಟ್..!

ಮಾಜಿ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ವಿಧಿವಶ

LEAVE A REPLY

Please enter your comment!
Please enter your name here