Home ರಾಜ್ಯ ಇತರೆ ಉದ್ಘಾಟನೆ, ಶಂಕುಸ್ಥಾಪನೆಗಷ್ಟೇ ಕ್ಷೇತ್ರಕ್ಕೇ ಬರೋ ಶಾಸಕಿ - ಸಿಎಂ ಹಾದಿಯಲ್ಲೇ ಪತ್ನಿ ಅನಿತಾ

ಉದ್ಘಾಟನೆ, ಶಂಕುಸ್ಥಾಪನೆಗಷ್ಟೇ ಕ್ಷೇತ್ರಕ್ಕೇ ಬರೋ ಶಾಸಕಿ – ಸಿಎಂ ಹಾದಿಯಲ್ಲೇ ಪತ್ನಿ ಅನಿತಾ

ರಾಮನಗರ: ಶಾಸಕಿ ಅನಿತಾ ಕುಮಾರಸ್ವಾಮಿ ಅವರು ಸಿಎಂ ಹೆಚ್​.ಡಿ ಕುಮಾರಸ್ವಾಮಿ ಅವರ ಹಾದಿಯಲ್ಲೇ ಸಾಗುತ್ತಿದ್ದಾರೆ. ಕೇವಲ ಶಂಕುಸ್ಥಾಪನೆ, ಉದ್ಘಾಟನಾ ಕಾರ್ಯಕ್ರಮಗಳಿಗಷ್ಟೇ ಕ್ಷೇತ್ರಕ್ಕೆ ಬರುವ ಶಾಸಕಿ ಅನಿತಾ ಅವರನ್ನು ಜನ ಭೇಟಿಯಾಗಬೇಕು ಅಂದ್ರೆ ಬೆಂಗಳೂರಿಗೆ ಬರಬೇಕಾದ ಸ್ಥಿತಿ ಬಂದಿದೆ.

ಲೋಕಸಭಾ ಚುನಾವಣೆ ಸಂದರ್ಭ ಮಂಡ್ಯದಲ್ಲಿ ಪುತ್ರ ನಿಖಿಲ್ ಪರ ಪ್ರಚಾರದಲ್ಲಿಯೇ ಬ್ಯುಸಿ ಇದ್ದ ಅನಿತಾ ಅವರು ನಂತರ ಪತಿಯೊಂದಿಗೆ ಟೆಂಪಲ್ ರನ್​ನಲ್ಲಿದ್ದಾರೆ. ಕ್ಷೇತ್ರದ ಬಗ್ಗೆ ತಲೆಕೆಡಿಸಿಕೊಳ್ಳದೆ ಮಂಡ್ಯದಲ್ಲಿ ಪುತ್ರನ ಚುನಾವಣಾ ಪ್ರಚಾರದಲ್ಲಿಯೇ ಮುಳುಗಿದ್ದರು. ಚುನಾವಣೆ ಬಳಿಕ ಪತಿ ಕುಮಾರಸ್ವಾಮಿ ಜೊತೆ ಟೆಂಪಲ್​ ರನ್​ ಆರಂಭಿಸಿದ್ದು ಕ್ಷೇತ್ರದ ಸಮಸ್ಯೆಗಳ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ರಾಮನಗರದಲ್ಲಿ ಜನ ನೀರಿನ ಸಮಸ್ಯೆಯಿಂದ ಪರದಾಡುತ್ತಿದ್ದು, ಅನಿತಾ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಲು ಬೆಂಗಳೂರಿಗೆ ಬರಬೇಕಾದ ಪರಿಸ್ಥಿತಿ ಇದೆ.

LEAVE A REPLY

Please enter your comment!
Please enter your name here

- Advertisment -

Most Popular

‘ಈ ಗ್ರಾಮದಲ್ಲಿ ಎಲ್ಲರಿಗೂ ಕಷಾಯ ಉಚಿತ’

ಗದಗ : ಕೊರೊನಾ ನಿರ್ಮೂಲನೆಗೆ ಗ್ರಾಮ ಪಂಚಾಯತಿಯೊಂದು ವಿಭಿನ್ನ ಹಾಗೂ ವಿನೂತನ ಪ್ರಯತ್ನ ನಡೆಸಿದೆ. ಈಗಾಗಲೇ ರಾಜ್ಯದಲ್ಲಿ ಹಲವು ಗ್ರಾಮ‌ ಪಂಚಾಯತಿಗಳು ಕೊರೋನಾ ನಿರ್ಮೂಲನೆಗೆ ಅತ್ಯುನ್ನತ ಹಾಗೂ ವಿನೂತನ ಕಾರ್ಯಗಳನ್ನ ಮಾಡಿ ಮಾದರಿ...

‘ವಿಚಿತ್ರ ರೋಗಕ್ಕೆ ನವಜಾತ ಶಿಶು ಬಲಿ’

ಬೆಂಗಳೂರು : ಕೊರೋನಾದಿಂದ ಗುಣಮುಖವಾದ ಮಕ್ಕಳನ್ನು ಈಗ ಹೊಸದೊಂದು ರೋಗ ಕಾಡುತ್ತಿದೆ. ಪುಟ್ಟ ಮಕ್ಕಳಲ್ಲೇ ಈ ರೋಗ ಹೆಚ್ಚಾಗಿ ಕಂಡು ಬರುತ್ತಿದ್ದು, ಪೋಷಕರು ಕಂಗಾಲಾಗಿದ್ದಾರೆ. ಈ ರೋಗಕ್ಕೆ ಚಿಕಿತ್ಸೆ ನೀಡಲು ಒಂದು ಮಗುವಿಗೆ...

ಖಾಸಗಿ ಶಾಲಾ ಶುಲ್ಕದಲ್ಲಿ ಕಡಿತ ಮಾಡುವ ಪ್ರಮೇಯವೇ ಇಲ್ಲ : ಕ್ಯಾಮ್ಸ್ ತೀರ್ಮಾನ

ಬೆಂಗಳೂರು : ಖಾಸಗಿ ಶಾಲಾ ಶುಲ್ಕದಲ್ಲಿ ಕಡಿತ ಮಾಡುವ ಪ್ರಮೇಯವೇ ಇಲ್ಲ. ಪೂರ್ತಿ ಶುಲ್ಕ ಕಟ್ಟಲೇ ಬೇಕು ಎಂದು ವರ್ಚುವಲ್ ಮೀಟಿಂಗ್ ನಲ್ಲಿ ಕ್ಯಾಮ್ಸ್ ತೀರ್ಮಾನ ಕೈಗೊಂಡಿದೆ. ವರ್ಚುವಲ್ ಮೀಟಿಂಗ್ ನಲ್ಲಿ 10ಕ್ಕೂ...

ಬೈಕ್‌ ಅಪಘಾತದಲ್ಲಿ ನಟ ಸಂಚಾರಿ ವಿಜಯ್‌ ಗೆ ಗಂಭೀರ ಗಾಯ..

ಬೆಂಗಳೂರು :  ರಾಷ್ಟ್ರ ಪ್ರಶಸ್ತಿ ನಟ ಸಂಚಾರಿ ವಿಜಯ್ ಗೆ ಅಪಘಾತವಾಗಿದ್ದು, ಸಂಚಾರಿ ವಿಜಯ್ ಸ್ಥಿತಿ ಚಿಂತಾಜನಕವಾಗಿದೆ. ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೊಲೋ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಟ ಸಂಚಾರಿ ವಿಜಯ್ ತಲೆಗೆ...

Recent Comments