Tuesday, September 27, 2022
Powertv Logo
Homeರಾಜ್ಯರಾಜ್ಯದಲ್ಲಿ ಒಂದೇ ದಿನ 12 ಮಂದಿಗೆ ಕೊರೋನಾ ಪಾಸಿಟಿವ್ : ಸೋಂಕಿತರ ಸಂಖ್ಯೆ 163ಕ್ಕೆ ಏರಿಕೆ

ರಾಜ್ಯದಲ್ಲಿ ಒಂದೇ ದಿನ 12 ಮಂದಿಗೆ ಕೊರೋನಾ ಪಾಸಿಟಿವ್ : ಸೋಂಕಿತರ ಸಂಖ್ಯೆ 163ಕ್ಕೆ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಸೋಮವಾರ ಒಂದೇ ದಿನ 12 ಸೋಂಕು ಪ್ರಕರಣ ಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 163ಕ್ಕೆ ಏರಿಕೆಯಾಗಿದೆ.

ಮೈಸೂರು ಜಿಲ್ಲೆಯೊಂದರಲ್ಲೆ ಏಳು ಜನರಲ್ಲಿ ಸೋಂಕು ದೃಢವಾಗಿದ್ದು, ಒಟ್ಟು 35 ಮಂದಿಯಲ್ಲಿ ಸೋಂಕು ದೃಢವಾಗಿದೆ. ಇನ್ನು ಬಾಗಲಕೋಟೆ ಜಿಲ್ಲೆಯಲ್ಲಿ ಇಬ್ಬರಲ್ಲಿ ಸೋಂಕು ಪತ್ತೆಯಾಗಿದೆ. ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಂತರ ಜಿಲ್ಲೆಯಲ್ಲಿ ತಲಾ ಒಬ್ಬರಿಗೆ ಕೋರೋನಾ ವೈರಸ್ ಹರಡಿದೆ. ಇನ್ನೊಬ್ಬ ವ್ಯಕ್ತಿಯು ಕೇರಳ ಮೂಲದವನಾಗಿದ್ದು, ಅವನಲ್ಲಿ ಸೋಂಕು ದೃಢವಾಗಿದೆ. ಹಾಗಾಗಿ ರಜ್ಯದಲ್ಲಿ ಒಟ್ಟು ಕೊರೋನಾ ಸೋಂಕಿತರ ಸಂಖ್ಯೆ 163ಕ್ಕೇರಿದೆ.

12 COMMENTS

LEAVE A REPLY

Please enter your comment!
Please enter your name here

- Advertisment -

Most Popular

Recent Comments