Sunday, June 26, 2022
Powertv Logo
Homeರಾಜ್ಯರಾಜ್ಯದಲ್ಲಿ ಇಂದು ಮತ್ತೆ 15 ಮಂದಿಗೆ ಕೊರೋನಾ ಪಾಸಿಟಿವ್

ರಾಜ್ಯದಲ್ಲಿ ಇಂದು ಮತ್ತೆ 15 ಮಂದಿಗೆ ಕೊರೋನಾ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಕಿಲ್ಲರ್ ಕೊರೋನಾ ಅಟ್ಟಹಾಸಕ್ಕೆ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಗರಿಷ್ಟ ಮಟ್ಟದಲ್ಲಿ ಏರುತ್ತಿದೆ. ಭಾನುವಾರ 17 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದವು. ಇಂದು ಮತ್ತೆ 15 ಕೇಸ್​ಗಳು ಪತ್ತೆಯಾಗಿವೆ.

ಇಂದು ಬೆಂಗಳೂರು ಗ್ರಾಮಾಂತರದಲ್ಲಿ 1 ಕೋರೋನಾ ಪ್ರಕರಣ ಪತ್ತೆಯಾಗಿದ್ದು, ಬೆಂಗಳೂರಲ್ಲಿ 1 ಪ್ರಕರಣ ಪತ್ತೆಯಾಗಿದೆ. ಇನ್ನುಳಿದಂತೆ ಬಾಗಲಕೋಟೆಯಲ್ಲಿ 1 ಪ್ರಕರಣ, ಬೀದರ್​ನಲ್ಲಿ ಇಬ್ಬರಲ್ಲಿ ಕೊರೋನಾ ಪಾಸಿಟಿವ್ ಕಂಡುಬಂದಿದೆ. ಇನ್ನು ಹುಬ್ಬಳ್ಳಿ-ಧಾರವಾಡ 4 ಪ್ರಕರಣಗಳು ಪತ್ತೆಯಾಗಿದ್ದು, ಮಂಡ್ಯದಲ್ಲಿ 3 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಕರ್ನಾಟಕದಲ್ಲಿ ಇಂದು ಒಂದೇ ದಿನದಲ್ಲಿ 15 ಸೋಂಕಿತರು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 247 ಕ್ಕೆ ಏರಿಕೆಯಾಗಿದೆ.  

LEAVE A REPLY

Please enter your comment!
Please enter your name here

- Advertisment -

Most Popular

Recent Comments