ಬೆಳಗಾವಿ: ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಬೆಳಗಾವಿ ಜಿಲ್ಲೆಯಲ್ಲಿ ಇಂದು ಮತ್ತೆ 5 ಮಂದಿ ಸೋಂಕಿತರು ಪತ್ತೆಯಾಗಿದ್ದಾರೆ. ಈ ಮೂಲಕ ಕೊರೋನಾ ಸೋಂಕಿತರ ಸಂಖ್ಯೆ 41 ಕ್ಕೇರಿದೆ. ಇದೀಗ ಹೊಸದಾಗಿ ಕಂಡುಬಂದಿರುವ ಕೋವಿಡ್-19 ಪ್ರಕರಣಗಳು ಪೇಷೆಂಟ್ 127 ವ್ಯಕ್ತಿಯೊಂದಿಗೆ ಸಂಪರ್ಕವನ್ನು ಹೊಂದಿದ್ದವರಾಗಿದ್ದಾರೆ.
Recent Comments
‘ಗಂಡ ಸತ್ತು 2 ತಿಂಗಳು ಕಳೆದಿಲ್ಲ, ರಾಜಕೀಯ ಬೇಕಿತ್ತಾ’? : ಸುಮಲತಾ ವಿರುದ್ಧ ನಾಲಿಗೆ ಹರಿಬಿಟ್ಟ ಹೆಚ್.ಡಿ ರೇವಣ್ಣ..!
on
ಭಾರತ ದಾಳಿ ಮಾಡಿದ್ರೆ ಪ್ರತ್ಯುತ್ತರ ನೀಡುತ್ತಂತೆ ಪಾಕ್..! ಹಳೇ ರಾಗಕ್ಕೆ ತಾಳ ಹಾಕಿದ ರಣಹೇಡಿ ರಾಷ್ಟ್ರದ ಪ್ರಧಾನಿ..!
on
ಶವವಂಚಕ!
on