ಕಲಬುರಗಿಯಲ್ಲಿ ಕಿಲ್ಲರ್ ಕೊರೋನಾಗೆ ನಾಲ್ಕನೇ ಬಲಿ : ರಾಜ್ಯದಲ್ಲಿ ಸೋಂಕಿಗೆ ಬಲಿಯಾದವರ ಸಂಖ್ಯೆ 17 ಕ್ಕೆ ಏರಿಕೆ

0
583

ಕಲಬುರಗಿ: ರಾಜ್ಯದಲ್ಲಿ ಕೊರೋನಾ ಸೋಂಕಿಗೆ ಮತ್ತೊಂದು ಬಲಿಯಾಗಿದ್ದು. ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 17ಕ್ಕೆ ಏರಿದೆ.

ಕಲಬುರಗಿಯಲ್ಲಿ 80 ವರ್ಷದ ವೃದ್ಧ ಕೊರೋನಾಗೆ ಬಲಿಯಾಗಿದ್ದು, ಈ ಮೂಲಕ ಕಲಬುರಗಿಯಲ್ಲಿ ಸೋಂಕಿಗೆ ನಾಲ್ಕನೇ ಬಲಿಯಾಗಿದೆ. ಮೃತ ವ್ಯಕ್ತಿ ಕಳೆದ ಮೂರು ವರ್ಷಗಳಿಂದ ಪಾರ್ಕಿನ್ಸನ್​ನಿಂದ ಬಳಲುತ್ತಿದ್ದರು. ಆದರೆ ಮೊನ್ನೆ ಜ್ವರ ಬಂದಿದ್ದರಿಂದ ಆಸ್ಪತ್ರೆಗೆ ದಾಖಲಾಗಿಸಲಾಗಿತ್ತು. ಸೋಮವಾರ ಬೆಳಗ್ಗೆ 9 ಗಂಟೆಗೆ ವೃದ್ಧ ಸಾವನ್ನಪ್ಪಿದ್ದಾರೆ ಎಂದು ಸಚಿವ ಡಾ. ಕೆ ಸುಧಾಕರ್ ಮಾಹಿತಿ ನೀಡಿದ್ದಾರೆ.

 

LEAVE A REPLY

Please enter your comment!
Please enter your name here