Tuesday, September 27, 2022
Powertv Logo
Homeರಾಜ್ಯಮತ್ತೆ 8 ಪಾಸಿಟಿವ್ ಪ್ರಕರಣ : ರಾಜ್ಯದಲ್ಲಿ 215 ಕ್ಕೇರಿದ ಸೋಂಕಿತರ ಸಂಖ್ಯೆ

ಮತ್ತೆ 8 ಪಾಸಿಟಿವ್ ಪ್ರಕರಣ : ರಾಜ್ಯದಲ್ಲಿ 215 ಕ್ಕೇರಿದ ಸೋಂಕಿತರ ಸಂಖ್ಯೆ

ಬೆಂಗಳೂರು: ರಾಜ್ಯದಲ್ಲಿ ಇಂದು ಮತ್ತೆ ಹೊಸದಾಗಿ 8 ಪ್ರಕರಣಗಳು ಪತ್ತೆಯಾಗಿದ್ದು ಕೊರೋನಾ ಸೋಂಕಿತರ ಸಂಖ್ಯೆ 215 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಅಟ್ಟಹಾಸ ಮೆರೆಯುತ್ತಿರುವ ಕಿಲ್ಲರ್ ಕೊರೋನಾಗೆ ಮೈಸೂರು ಒಂದರಲ್ಲೇ 5 ಪಾಸಿಟಿವ್ ಕೇಸ್​ಗಳು ಪತ್ತೆಯಾಗಿವೆ. ಇನ್ನುಳಿದಂತೆ ಬೀದರ್, ಬೆಂಗಳೂರು ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ತಲಾ ಒಬ್ಬರಂತೆ ಸೋಂಕಿತರು ಪತ್ತೆಯಾಗಿದ್ದಾರೆ. 

5 COMMENTS

LEAVE A REPLY

Please enter your comment!
Please enter your name here

- Advertisment -

Most Popular

Recent Comments