Home ರಾಜ್ಯ ರಾಜ್ಯದಲ್ಲಿ ಇಂದು ಮತ್ತೆ ಐವರಲ್ಲಿ ಸೋಂಕು ದೃಢ: ಸೋಂಕಿತರ ಸಂಖ್ಯೆ 395 ಕ್ಕೆ ಏರಿಕೆ

ರಾಜ್ಯದಲ್ಲಿ ಇಂದು ಮತ್ತೆ ಐವರಲ್ಲಿ ಸೋಂಕು ದೃಢ: ಸೋಂಕಿತರ ಸಂಖ್ಯೆ 395 ಕ್ಕೆ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಲೇ ಇದ್ದು, ಇಂದು ಮತ್ತೆ ಐದು ಜನರಲ್ಲಿ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 395 ಕ್ಕೆ ಏರಿಕೆಯಾಗಿದೆ.

ಇಂದು ಪತ್ತೆಯಾಗಿರುವ ಐವರು ಸೋಂಕಿತರು ಕಲಬುರಗಿಯವರಾಗಿದ್ದು, ಅದರಲ್ಲಿ ನಾಲ್ವರು ಪುರುಷರು ಹಾಗೂ ಒಬ್ಬರು ಮಹಿಳೆಯಾಗಿದ್ದಾರೆ. ದೆಹಲಿಗೆ ಹೋಗಿ ಬಂದವನಿಂದ ಮೂವರಿಗೆ ಸೋಂಕು ಹರಡಿದೆ. ಇನ್ನು ಸೋಂಕು ತಗುಲಿದವರಲ್ಲಿ ಒಬ್ಬ 13 ವರ್ಷದ ಬಾಲಕ, ಇನ್ನಿಬ್ಬರು 17 ವರ್ಷ ಹಾಗೂ 19 ವರ್ಷದ ಯುವಕರಾಗಿದ್ದಾರೆ. ಇನ್ನುಳಿದಂತೆ 55 ವರ್ಷದ ಪುರುಷ ಹಾಗೂ 30 ವರ್ಷದ ಮಹಿಳೆಯಲ್ಲಿ ಸೋಂಕು ದೃಢಪಟ್ಟಿದೆ.

LEAVE A REPLY

Please enter your comment!
Please enter your name here

- Advertisment -

Most Popular

‘ಈ ಗ್ರಾಮದಲ್ಲಿ ಎಲ್ಲರಿಗೂ ಕಷಾಯ ಉಚಿತ’

ಗದಗ : ಕೊರೊನಾ ನಿರ್ಮೂಲನೆಗೆ ಗ್ರಾಮ ಪಂಚಾಯತಿಯೊಂದು ವಿಭಿನ್ನ ಹಾಗೂ ವಿನೂತನ ಪ್ರಯತ್ನ ನಡೆಸಿದೆ. ಈಗಾಗಲೇ ರಾಜ್ಯದಲ್ಲಿ ಹಲವು ಗ್ರಾಮ‌ ಪಂಚಾಯತಿಗಳು ಕೊರೋನಾ ನಿರ್ಮೂಲನೆಗೆ ಅತ್ಯುನ್ನತ ಹಾಗೂ ವಿನೂತನ ಕಾರ್ಯಗಳನ್ನ ಮಾಡಿ ಮಾದರಿ...

‘ವಿಚಿತ್ರ ರೋಗಕ್ಕೆ ನವಜಾತ ಶಿಶು ಬಲಿ’

ಬೆಂಗಳೂರು : ಕೊರೋನಾದಿಂದ ಗುಣಮುಖವಾದ ಮಕ್ಕಳನ್ನು ಈಗ ಹೊಸದೊಂದು ರೋಗ ಕಾಡುತ್ತಿದೆ. ಪುಟ್ಟ ಮಕ್ಕಳಲ್ಲೇ ಈ ರೋಗ ಹೆಚ್ಚಾಗಿ ಕಂಡು ಬರುತ್ತಿದ್ದು, ಪೋಷಕರು ಕಂಗಾಲಾಗಿದ್ದಾರೆ. ಈ ರೋಗಕ್ಕೆ ಚಿಕಿತ್ಸೆ ನೀಡಲು ಒಂದು ಮಗುವಿಗೆ...

ಖಾಸಗಿ ಶಾಲಾ ಶುಲ್ಕದಲ್ಲಿ ಕಡಿತ ಮಾಡುವ ಪ್ರಮೇಯವೇ ಇಲ್ಲ : ಕ್ಯಾಮ್ಸ್ ತೀರ್ಮಾನ

ಬೆಂಗಳೂರು : ಖಾಸಗಿ ಶಾಲಾ ಶುಲ್ಕದಲ್ಲಿ ಕಡಿತ ಮಾಡುವ ಪ್ರಮೇಯವೇ ಇಲ್ಲ. ಪೂರ್ತಿ ಶುಲ್ಕ ಕಟ್ಟಲೇ ಬೇಕು ಎಂದು ವರ್ಚುವಲ್ ಮೀಟಿಂಗ್ ನಲ್ಲಿ ಕ್ಯಾಮ್ಸ್ ತೀರ್ಮಾನ ಕೈಗೊಂಡಿದೆ. ವರ್ಚುವಲ್ ಮೀಟಿಂಗ್ ನಲ್ಲಿ 10ಕ್ಕೂ...

ಬೈಕ್‌ ಅಪಘಾತದಲ್ಲಿ ನಟ ಸಂಚಾರಿ ವಿಜಯ್‌ ಗೆ ಗಂಭೀರ ಗಾಯ..

ಬೆಂಗಳೂರು :  ರಾಷ್ಟ್ರ ಪ್ರಶಸ್ತಿ ನಟ ಸಂಚಾರಿ ವಿಜಯ್ ಗೆ ಅಪಘಾತವಾಗಿದ್ದು, ಸಂಚಾರಿ ವಿಜಯ್ ಸ್ಥಿತಿ ಚಿಂತಾಜನಕವಾಗಿದೆ. ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೊಲೋ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಟ ಸಂಚಾರಿ ವಿಜಯ್ ತಲೆಗೆ...

Recent Comments